spot_img
spot_img
spot_img
20 C
Belagavi
Wednesday, October 5, 2022
spot_img

ಹಿರಿಯ ನಟ ಅಮಿತಾಭ್ ಬಚ್ಚನ್ ಅವರಿಗೆ ಕೊರೊನಾ ಸೋಂಕು

spot_img

ಮುಂಬೈ: ಬಾಲಿವುಡ್‌ನ ಹಿರಿಯ ನಟ ಅಮಿತಾಭ್ ಬಚ್ಚನ್ ಅವರಿಗೆ ಗೆ ಮತ್ತೆ ಕೋವಿಡ್‌ ಸೋಂಕು ತಗುಲಿದೆ. ಈ ಬಗ್ಗೆ ಮಾಹಿತಿ ನೀಡಿರುವ ಅವರು, ನನ್ನ ಸಂಪರ್ಕಕ್ಕೆ ಬಂದವರೂ ಸಹ ಕೋವಿಡ್‌ ಪರೀಕ್ಷೆ ಮಾಡಿಸಿಕೊಳ್ಳುವಂತೆ ಒತ್ತಾಯಿಸಿದ್ದಾರೆ.

79 ವರ್ಷದ ಅಮಿತಾಬ್ ಬಚ್ಚನ್‌ಗೆ 2ನೇ ಬಾರಿಗೆ ಕೊರೊನಾ ಸೋಂಕು ತಗುಲಿದೆ. 2020 ರಲ್ಲಿ ಕೋವಿಡ್‌ ಪಾಸಿಟಿವ್‌ ಬಂದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದರು.

ಮಗ ಅಭಿಷೇಕ್ ಬಚ್ಚನ್, ಸೊಸೆ ಐಶ್ವರ್ಯಾ ರೈ ಬಚ್ಚನ್ ಮತ್ತು ಮೊಮ್ಮಗಳು ಆರಾಧ್ಯ ಬಚ್ಚನ್ ಕೂಡ ಕೋವಿಡ್‌ ಸೋಂಕಿಗೆ ಒಳಗಾಗಿದ್ದರು.

spot_img

Related News

ಮುಜರಾಯಿ ಇಲಾಖೆಯ ಅನುದಾನವನ್ನು ಬೇರೆ ರಾಜ್ಯಗಳಿಗೆ ನೀಡಲಾಗುತ್ತಿದೆ : ರಾಜು ಕಾಗೆ

ಬೆಳಗಾವಿ: ಮುಜರಾಯಿ ಇಲಾಖೆಯ ಅನುದಾನವನ್ನು ಬೇರೆ ರಾಜ್ಯಗಳಿಗೆ ನೀಡಲಾಗುತ್ತಿದೆ ಎಂದು ಮುಜರಾಯಿ ಇಲಾಖೆ ಸಚಿವೆ ಶಶಿಕಲಾ‌ ಜೊಲ್ಲೆ ವಿರುದ್ಧ ಕಾಗವಾಡ ಕ್ಷೇತ್ರದ ಮಾಜಿ ಶಾಸಕ ರಾಜು ಕಾಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.. ಐನಾಪೂರ ಪಟ್ಟಣದಲ್ಲಿ ಮಾತನಾಡಿರುವ...

ದುರ್ಗೆ ವೇಷ ಧರಿಸಿ ಹದಗೆಟ್ಟ ವಿರುದ್ಧ ಪ್ರತಿಭಟಿಸಿದ ಬಾಲಕಿ 

ಹುಬ್ಬಳ್ಳಿ : ದುರ್ಗೆಯ ವೇಷ ಧರಿಸಿ ಬಾಲಕಿಯೊಬ್ಬಳು ವೇಷ ಧರಿಸಿ ಹುಬ್ಬಳ್ಳಿಯಲ್ಲಿ ನೀರಿನ ಕೊಚ್ಚೆ ಗುಂಡಿಗಳಿಂದ ತುಂಬಿದ ರಸ್ತೆಯಲ್ಲಿ ನಡೆದಿದ್ದಾಳೆ. ಈ ವಿಡಿಯೋ ಮೂಲಕ ರಸ್ತೆಗಳ ದುರವಸ್ಥೆಯ ಬಗ್ಗೆ ಗಮನ ಸೆಳೆಯುವ ಪ್ರಯತ್ನದಲ್ಲಿ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -