spot_img
spot_img
spot_img
18.7 C
Belagavi
Monday, September 26, 2022
spot_img

ಹಿರಿಯ ಕವಿ ಚೆನ್ನವೀರ ಕಣವಿ ಇನ್ನಿಲ್ಲ

spot_img
spot_img

For Breaking News Download App

ಧಾರವಾಡ: ಕನ್ನಡ ಸಾಹಿತ್ಯ ರಂಗದ ಹಿರಿಯ ಜೀವಿ, ನಾಡೋಜ ಚೆನ್ನವೀರ ಕಣವಿ ಕೊನೆಯುಸಿರು ಧಾರವಾಡದ ಎಸ್ ಡಿಎಂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಅವರಿಗೆ 93 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಕಳೆದ ಒಂದು ತಿಂಗಳಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.

ಇನ್ನು ಕಣವಿ ಅವರ ನಿಧನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ. ಸಜ್ಜನಿಕೆಗೆ ಸಾಕಾರ ಮೂರ್ತಿಯಾಗಿದ್ದ ಚೆನ್ನವೀರ ಕಣವಿಯವರು ಮೃದು ಮಾತುಗಳಿಂದಲೇ ಮನಸನ್ನು ಗೆಲ್ಲುತ್ತಿದ್ದರು.

ಪ್ರಶಸ್ತಿಗೆ ಗೌರವ ತರುವಂತೆ ಅವರ ವ್ಯಕ್ತಿತ್ವ ಇರುತ್ತಿತ್ತು. ಕನ್ನಡ ಸಾರಸ್ವತ ಲೋಕಕ್ಕೆ ಅಪಾರ ನಷ್ಟವಾಗಿದೆ. ಅವರ ಕುಟುಂಬಕ್ಕೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

For Breaking News Download App

Related News

ನನಗೆ ಭಾಷೆ – ಜಾತಿ ಇಲ್ಲ, ಜನರ ಪ್ರೀತಿ ಒಂದೇ : ಶಾಸಕಿ ಅಂಜಲಿ ನಿಂಬಾಳ್ಕರ್ 

ವರದಿ : ರತ್ನಾಕರ ಗೌಂಡಿ  ಬೆಳಗಾವಿ : ಖಾನಾಪುರ್ ಪಟ್ಟಣದಲ್ಲಿ ಅಂಜಲಿ ನಿಂಬಾಳ್ಕರ್ ನೇತೃತ್ವದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹಾಗೂ ಮಹಾರಾಷ್ಟ್ರ ಏಕೀಕರಣ ಸಮಿತಿಯ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ 60...

ಬೆಳಗಾವಿ : ಭೀಕರ ಅಪಘಾತದಲ್ಲಿ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವು 

ಬೆಳಗಾವಿ: ಕಾರು ಮತ್ತು ಬೈಕ್​ಗೆ, ಲಾರಿ ಡಿಕ್ಕಿ ಹೊಡೆದ ಪರಿಣಾಮ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಬೂದಿಗೊಪ್ಪ ಕ್ರಾಸ್​ನಲ್ಲಿ ನಡೆದಿದೆ. ರುಕ್ಮಿಣಿ ಹಳಕಿ(48) ಅಕ್ಷತಾ ಹಳಕಿ(22), ಕಾರು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -