Ad imageAd image
- Advertisement - 

ಗಾಂಧಿ ಭಾರತ ಕಾರ್ಯಕ್ರಮದ ಪೂರ್ವ ಭಾವಿ ಸಭೆಯಲ್ಲಿ ಸಚಿವ ಕೆಹೆಚ್. ಮುನಿಯಪ್ಪ ಬಾಗಿ

ratnakar
ಗಾಂಧಿ ಭಾರತ ಕಾರ್ಯಕ್ರಮದ ಪೂರ್ವ ಭಾವಿ ಸಭೆಯಲ್ಲಿ ಸಚಿವ ಕೆಹೆಚ್. ಮುನಿಯಪ್ಪ ಬಾಗಿ
WhatsApp Group Join Now
Telegram Group Join Now

ಬೆಳಗಾವಿ: ನಗರದಲ್ಲಿ “ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್ ಸಮಾವೇಶ ” ಆಯೋಜಿಸಿರುವ ಹಿನ್ನೆಲೆಯಲ್ಲಿ ಸರ್ವ ಸದಸ್ಯರ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ  ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆಹೆಚ್ ಮುನಿಯಪ್ಪ ರವರು ಭಾಗವಹಿಸಿದರು.

ಜಿಲ್ಲೆಯ ಪ್ರತಿಯೊಂದು ತಾಲ್ಲೂಕಿನ ನಿಂದ 100 ಜನ ಮುಖಂಡರು ಮತ್ತು ಕಾರ್ಯಕರ್ತರು ಬರಲಿದ್ದು ಬರುವ ಎಲ್ಲಾ ಕಾರ್ಯಕರ್ತರಿಗೆ ಉಪಹಾರ ಹಾಗೂ ಊಟದ ವ್ಯವಸ್ಥೆಯನ್ನು ನೀಡಲು ಅಧ್ಯಕ್ಷರು ನಮ್ಮ ಸಮಿತಿಯನ್ನು ರಚಿಸಿದ್ದು ನಾನು ನಮ್ಮ ಸಚಿವ ಸಂಪುಟದ ಸಹೋದ್ಯೋಗಿಗಳಾದ ಸಂತೋಷ್ ಲಾಡ್,ವೆಂಕಟೇಶ್ ರವರೊಂದಿಗೆ ಚರ್ಚಿಸಿ ಬರುವ ಎಲ್ಲಾ ಗಾಂಧೀ ಅಭಿಮಾನಿಗಳು ಹಾಗೂ ಕಾರ್ಯಕರ್ತರಿಗೆ ಉತ್ತಮವಾದ ವ್ಯವಸ್ಥೆಗಳನ್ನು ಕಲ್ಲಿಸುತ್ತೇವೆ ಎಂದರು.

ಸಂದರ್ಭದಲ್ಲಿ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿಕೆ.ಶಿವಕುಮಾರ್, ಸಚಿವರು,ಶಾಸಕರು ,ಮಾಜಿ ಸಚಿವರು, ಮಾಜಿ ಶಾಸಕರು, ಡಿಸಿಸಿ ಅಧ್ಯಕ್ಷರು ,ಕೆಪಿಸಿಸಿ ಪಧಾದಿಕಾರಿಗಳು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Share This Article