spot_img
spot_img
spot_img
spot_img
spot_img
spot_img
spot_img
18.8 C
Belagavi
Tuesday, December 5, 2023
spot_img

ಸ್ಮಾರ್ಟ್ ಕ್ಲಾಸ್ ಉದ್ಘಾಟನೆ ಮಾಡಿದ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಸ್ತವಾಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ಸ್ಮಾರ್ಟ್ ಕ್ಲಾಸ್ ನ್ನು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಉದ್ಘಾಟಿಸಿದರು.

ಈ ಸಮಯದಲ್ಲಿ ಗ್ರಾಮದ ಹಿರಿಯರು, ಗ್ರಾಮ ಪಂಚಾಯತ್ ಅಧ್ಯಕ್ಷೆ ಮಹಾದೇವಿ ಬಾ ಪಾಟೀಲ, ಉಪಾಧ್ಯಕ್ಷ ವಿಠ್ಠಲ ಗ ಸಾಂಬ್ರೇಕರ್, ಸದಸ್ಯರಾದ ಮನೋಹರ್ ಸ ಮುಚ್ಚಂಡಿ, ತವನಪ್ಪ ಬಡಿಗೇರ್, ಭರಮಪ್ಪ ಬಾ ಗೌಡಕೆಂಚಕ್ಕಗೋಳ, ಲಕ್ಷ್ಮೀ ರ ಸಾಂಬ್ರೇಕರ್, ಶೋಭಾ ಪಾಟೀಲ, ಅರ್ಜುನ ಪಾಟೀಲ, ರಮೇಶ ಶಿವಾಜಿ ಹುಣಶೀಮರದ, ಶ್ರೀದೇವಿ ಲ ಹಂಚಿನಮನಿ, ಶಾಲಾ ಮಕ್ಕಳು ಹಾಗೂ ಶಾಲಾ ಸಿಬ್ಬಂದಿ ಉಪಸ್ಥಿತರಿದ್ದರು.

Related News

2030 ರೊಳಗೆ ಅಪೌಷ್ಠಿಕತೆ ಗಣನೀಯ ಪ್ರಮಾಣದಲ್ಲಿ ನಿಯಂತ್ರಣ-ಸಚಿವ ದಿನೇಶ್ ಗುಂಡೂರಾವ್

ಸುವರ್ಣ ಸೌಧ ಬೆಳಗಾವಿ: ಮಹಿಳೆಯರು ಮತ್ತು ಮಕ್ಕಳಲ್ಲಿರುವ ರಕ್ತಹೀನತೆ(ಅನೀಮಿಯಾ)ವನ್ನು 2030 ರೊಳಗೆ ಸಂಪೂರ್ಣವಾಗಿ ನಿವಾರಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ವಿಧಾನಪರಿಷತ್ತಿನ ಶೂನ್ಯ ವೇಳೆಯಲ್ಲಿ ಸದಸ್ಯ ನಾಗರಾಜ್...

ಆನೆ ಹಾವಳಿ ನಿಯಂತ್ರಣ ಸಿಬ್ಬಂದಿಗೆ ಹೆಚ್ಚಿನ ತರಬೇತಿ-ಸಚಿವ ಈಶ್ವರ ಖಂಡ್ರೆ

ಸುವರ್ಣ ಸೌಧ ಬೆಳಗಾವಿ: ರಾಜ್ಯದಲ್ಲಿ ಈಗಾಗಲೇ ಏಳು ಆನೆ ಕಾರ್ಯಪಡೆ ತಂಡಗಳನ್ನು ರಚಿಸಲಾಗಿದ್ದು, ಆನೆ ಹಿಡಿಯಲು ನಿಯೋಜಿಸಿರುವ ಸಿಬ್ಬಂದಿಗಳಿಗೆ ಹೆಚ್ಚಿನ ತರಬೇತಿ ನೀಡಲಾಗುವುದ ಎಂದು ಅರಣ್ಯ ,ಜೈವಿಕ ಮತ್ತು ಪರಿಸರ ಸಚಿವ ಈಶ್ವರ...

Latest News

- Advertisement -
- Advertisement -
- Advertisement -
- Advertisement -