spot_img
spot_img
spot_img
24.8 C
Belagavi
Wednesday, May 31, 2023
spot_img

46 ಸಾವಿರ ನೇಕಾರ ಕುಟುಂಬಗಳ ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ಯೋಜನೆ : ಬೊಮ್ಮಾಯಿ

ಬೆಂಗಳೂರು :  46 ಸಾವಿರ ನೇಕಾರ ಕುಟುಂಬಗಳ ವಿದ್ಯಾರ್ಥಿಗಳಿಗೆ ಗುರುತಿಸಲಾಗಿದ್ದು, ಶೀಘ್ರವಾಗಿ ವಿದ್ಯಾನಿಧಿಯನ್ನು ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಇಂದು ನೇಕಾರ್ ಸಮ್ಮಾನ್ ಯೋಜನೆಯಡಿ ಕೈಮಗ್ಗ ನೇಕಾರರಿಗೆ ಡಿಬಿಟಿ ಮೂಲಕ ಸಹಾಯಧನ ವರ್ಗಾವಣೆಗೆ ಸಿಎಂ ಚಾಲನೆ ನೀಡಿದರು.

ವಿದ್ಯಾರ್ಥಿಗಳ ದಾಖಲೆಗಳನ್ನು ಹದಿನೈದು ದಿನದೊಳಗೆ ಪಡೆದು ಪಟ್ಟಿಯನ್ನು ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಮುಖ್ಯಮಂತ್ರಿಗಳು, ವಿದ್ಯಾರ್ಥಿಗಳಿಗೆ ಕೂಡಲೇ ವಿದ್ಯಾನಿಧಿಯನ್ನು ಬಿಡುಗಡೆ ಮಾಡುವುದಾಗಿ ತಿಳಿಸಿದರು. ಮಕ್ಕಳಿಂದ ಯಾವುದೇ ರೀತಿಯ ಅರ್ಜಿಯನ್ನು ಪಡೆಯುವುದಲ್ಲ. ವಿದ್ಯಾನಿಧಿ ಮಕ್ಕಳ ಹಕ್ಕು ಎಂದು ಹೇಳಿದರು.

Related News

ಶೆಟ್ಟರ್​, ಲಕ್ಷ್ಮಣ್ ಸವದಿ ನಮ್ಮ ನಾಯಕರು ಯಾವ ಸಮಯದಲ್ಲಿ ಏನು ಮಾಡಬೇಕೆಂದು ನಮಗೆ ಗೊತ್ತಿದೆ

ಬೆಳಗಾವಿ: ಯಾವ ಸಮಯದಲ್ಲಿ ಏನು ಮಾಡಬೇಕೆಂದು ನಮಗೆ ಗೊತ್ತಿದೆ. ನಾವು ಅವರ ಜೊತೆಗೆ ಇದ್ದೇವೆ, ಇಡೀ ಪಕ್ಷ ಅವರ ಜೊತೆ ಇದೆ. ಜಗದೀಶ್​ ಶೆಟ್ಟರ್, ಲಕ್ಷ್ಮಣ ಸವದಿ ನಮ್ಮ ಪಕ್ಷದ ನಾಯಕರು ಎಂದು...

ರಾಜ್ಯದ ವಿವಿದೆಡೆ ಲೋಕಾಯುಕ್ತ ದಾಳಿ

ಬೆಂಗಳೂರು:  ಅತ್ತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು(ಮೇ 31) ಬೆಳ್ಳಂಬೆಳಗ್ಗೆ ಎನ್​ಐಎ ಅಧಿಕಾರಿಗಳು ದಾಳಿ ಮಾಡಿದ್ದರೆ, ಮತ್ತೊಂದೆಡೆ ರಾಜ್ಯದ ವಿವಿದೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ತುಮಕೂರಿನ ಕೆಐಎಡಿಬಿ ಅಧಿಕಾರಿ ಮನೆ ಮೇಲೆ ದಾಳಿ ತುಮಕೂರಿನ ಕೆಐಎಡಿಬಿ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -