spot_img
spot_img
spot_img
21.1 C
Belagavi
Friday, September 30, 2022
spot_img

ಕಂಠಪೂರ್ತಿ ಕುಡಿದು ತಹಶೀಲ್ದಾರ್ ಕಚೇರಿ ಮುಂದೆ ಮಲಗಿದ್ದ ಗ್ರಾಮ ಲೆಕ್ಕಾಧಿಕಾರಿ 

spot_img

ಬೆಳಗಾವಿ: ಕಂಠಪೂರ್ತಿ ಕುಡಿದು ತಹಶಿಲ್ದಾರ್ ಕಚೇರಿಯ ಎದುರು ಗ್ರಾಮಲೆಕ್ಕಾಧಿಕಾರಿ ಅಡ್ಡಲಾಗಿ ಮಲಗಿದ ಘಟನೆ ಜಿಲ್ಲೆಯ ಸವದತ್ತಿ ತಹಶೀಲ್ದಾರ್ ಕಚೇರಿ ಎದುರು ನಡೆದಿದೆ.

ಗ್ರಾಮ ಲೆಕ್ಕಾಧಿಕಾರಿ ಸಂಜು ಬೆಣ್ಣಿ ತಹಶಿಲ್ದಾರ್ ಕಚೇರಿ ಎದುರು ಕುಡಿದು ಮಲಗಿದ ವಿಡಿಯೋ ವೈರಲ್ ಆಗಿದೆ.

ಈ ಹಿಂದೆ ಕೂಡ ಸವದತ್ತಿಯ ಗೊರವನಕೊಳ್ಳ ಗ್ರಾಮದ ಗ್ರಾಮಲೆಕ್ಕಾಧಿಕಾರಿ ಆಗಿದ್ದ ಸಂಜು ಬೆಣ್ಣಿ ಕರ್ತವ್ಯ ವೇಳೆ ಕಂಠಪೂರ್ತಿ ಕುಡಿಯುತ್ತಿದ್ದರು.

ಈ ಹಿನ್ನೆಲೆ ಅವರನ್ನು ತಹಶಿಲ್ದಾರ್ ಕಚೇರಿಯಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಆದರೂ ತಹಶಿಲ್ದಾರ್ ಕಚೇರಿಯಲ್ಲಿಯೂ ತನ್ನ ಚಾಳಿ ಮುಂದುವರೆಸಿದ್ದಾರೆ.

spot_img

Related News

ಇಂದು ರಾಜ್ಯಕ್ಕೆ ಭಾರತ್ ಜೋಡೋ ಯಾತ್ರೆ

ಚಾಮರಾಜನಗರ : ರಾಹುಲ್ ಗಾಂಧಿ ನೇತೃತ್ವದಲ್ಲಿ ದೇಶಾದ್ಯಂತ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆ ಇಂದು ರಾಜ್ಯಕ್ಕೆ ಆಗಮಿಸಲಿದ್ದು, ಬರಮಾಡಿಕೊಳ್ಳಲು ಕಾಂಗ್ರೆಸ್ ತಯಾರಿ ಜೋರಾಗಿದೆ. ನಾಯಕರನ್ನು ಸ್ವಾಗತಿಸಲು ರಾಜ್ಯ ಕಾಂಗ್ರೆಸ್‌ ನಾಯಕರು ಸರ್ವ ರೀತಿಯಲ್ಲೂ...

ಪ್ರತಿ ಇನ್ಸಸ್ಟಾಗ್ರಾಂ ಪೋಸ್ಟ್ ಗೆ 8 ಕೋಟಿ ರೂ. ಪಡೆಯುವ ವಿರಾಟ್ ಕೊಹ್ಲಿ

ನವದೆಹಲಿ: ವಿರಾಟ್​ ಕೊಹ್ಲಿ ಸಾಮಾಜಿಕ ಜಾಲತಾಣ ಇನ್​ಸ್ಟಾಗ್ರಾಂನಲ್ಲೂ ಹೊಸ ದಾಖಲೆ ಬರೆದಿದ್ದಾರೆ. ಇನ್​ಸ್ಟಾಗ್ರಾಂನಲ್ಲಿ ಅವರು ಪ್ರತಿ ಪ್ರಾಯೋಜಿತ ಪೋಸ್ಟ್​ಗೆ ಬರೋಬ್ಬರಿ 8 ಕೋಟಿ ರೂಪಾಯಿ ಚಾರ್ಜ್​ ಮಾಡುತ್ತಿದ್ದಾರೆ. ಈ ಮೂಲಕ ಇನ್​ಸ್ಟಾಗ್ರಾಂನಲ್ಲಿ ಗರಿಷ್ಠ ಹಣ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -