spot_img
spot_img
spot_img
18 C
Belagavi
Thursday, September 29, 2022
spot_img

ನೀರಿಗೆ ಹಾಹಾಕಾರ : ಬೇಜವಾಬ್ದಾರಿ ಪಿಡಿಒ ವಿರುದ್ಧ ಗ್ರಾಮಸ್ಥರ ಆಕ್ರೋಶ 

spot_img

ವರದಿ : ರತ್ನಾಕರ್ ಗೌಂಡಿ 

ಬೆಳಗಾವಿ : ಜಿಲ್ಲೆಯ ತುಂಬರಗುದ್ದಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರ ಹಾಹಾಕಾರ ಉಂಟಾಗಿದ್ದು, ಇದರಿಂದ ಗ್ರಾಮಸ್ಥರು ಸೇರಿ ಪಂಚಾಯಿತಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಸುಮಾರು ಏಳು ದಿನದಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಗ್ರಾಮ ಪಂಚಾಯಿತಿಯ ಅಧಿಕಾರಿಗಳಾದ pdo ಆಗಲಿ ಗ್ರಾಮ ಪಂಚಾಯಿತಿಯ ಸೆಕ್ರೆಟರಿ ಆಗಲಿ ಸಮಸ್ಯೆಯನ್ನು ಆಲಿಸದೆ ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ ಇಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಇದಲ್ಲದೆ ಗ್ರಾಮ ಪಂಚಾಯಿತಿಯ ಪಿಡಿಒ ಹಾಗೂ ಸೆಕ್ರೆಟರಿ ಆಗಲಿ ಸರಿಯಾದ ಸಮಯಕ್ಕೆ ಪಂಚಾಯಿತಿಗೆ ಬರುವುದಿಲ್ಲವೆಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಇವತ್ತು ಕೂಡ ಗ್ರಾಮಸ್ಥರು ನೀರಿನ ಸಮಸ್ಯೆಯ ಬಗ್ಗೆ ಪ್ರತಿಭಟನೆ ಮಾಡಿದ್ದರು ಸ್ಥಳದಲ್ಲಿ pdo ಆಗಲೇ ಪಂಚಾಯತಿಯ ಯಾವುದೇ ಸಿಬ್ಬಂದಿವಾಗಲಿ ಸ್ಥಳಕ್ಕೆ ಆಗಮಿಸದೆ ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದ್ದಾರೆ

spot_img

Related News

ಡಿ.ಕೆ.ಶಿವಕುಮಾರ್ ಮನೆ, ಕಚೇರಿ ಮೇಲೆ ಸಿಬಿಐ ದಾಳಿ

ಬೆಂಗಳೂರು: ಇಡಿ ಅಧಿಕಾರಿಗಳ ದಾಳಿಯ ಬಳಿಕ ವಿಚಾರಣೆ ಎದುರಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಕೇಂದ್ರ ತನಿಖಾ ದಳದ ಅಧಿಕಾರಿಗಳು ಡಿ ಕೆ ಶಿವಕುಮಾರ್...

ಮೂರು ಪಡೆಗಳ ಮುಖ್ಯಸ್ಥರಾಗಿ ಅನಿಲ್ ಚವ್ಹಾಣ್ ನೇಮಕ

ನವದೆಹಲಿ: ನಿವೃತ್ತ ಲೆಫ್ಟಿನೆಂಟ್ ಜನರಲ್ ಅನಿಲ್ ಚವ್ಹಾಣ್ ಅವರನ್ನು ನೂತನ ಸಿಡಿಎಸ್ ಆಗಿ ನೇಮಕ ಮಾಡಲಾಗಿದೆ. ಎರಡನೇ ಸಿಡಿಎಸ್ ಅನಿಲ್ ಚವ್ಹಾಣ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -