ಬೆಳಗಾವಿ: ಡಾ ಬಾಬಾ ಸಾಹೇಬ್ ಅಂಬೇಡ್ಕರ್ ಅವರ 68ನೇ ಮಹಾಪರಿನಿರ್ವಾಣ ದಿನದಂದು ಬೆಳಗಾವಿ ನಗರದ ಕಾಂಗ್ರೆಸ್ ಭವನದಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಲಾಯಿತು.
ಬೆಳಗಾವಿ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ವಿನಯ್ ನವಲಗಟ್ಟಿ ಅವರು ಮಾತನಾಡುತ್ತಾ ವಿಶ್ವ ಕಂಡ ಶ್ರೇಷ್ಠ ನಾಯಕ ಸವಿಧಾನ ಶಿಲ್ಪಿ ಡಾಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಮಾನತೆಯ ಸಂದೇಶವನ್ನು ಸಾರಿದ ಮಹಾನ್ ಮಹಾನತವಾದಿ ಅವರ ನೀಡಿದ ಸಂವಿಧಾನದ ದಿಂದಾಗಿ ಇಂದು ಭಾರತ ಒಂದು ಶಕ್ತಿಶಾಲಿಯ ದೇಶವಾಗಿ ನಿಂತಿದೆ ಎಂದು ನೋಡಿ ನಮನಗಳನ್ನು ಸಲ್ಲಿಸಿದರು
ಈ ಸಂದರ್ಭದಲ್ಲಿ ಮೈನಾರಿಟಿ ಜಿಲ್ಲಾಧ್ಯಕ್ಷರಾದ ಮನ್ಸೂರ್ ಅಲಿ ಅಕ್ತಾರ್ ಶಕೀಲ್ ಮುಲ್ಲಾ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಇತರರು ಉಪಸ್ಥಿತರಿದ್ದರು.