spot_img
spot_img
spot_img
spot_img
spot_img
spot_img
spot_img
spot_img
23.1 C
Belagavi
Thursday, September 28, 2023
spot_img

ಪ್ರತಿ ಇನ್ಸಸ್ಟಾಗ್ರಾಂ ಪೋಸ್ಟ್ ಗೆ 8 ಕೋಟಿ ರೂ. ಪಡೆಯುವ ವಿರಾಟ್ ಕೊಹ್ಲಿ

ನವದೆಹಲಿ: ವಿರಾಟ್​ ಕೊಹ್ಲಿ ಸಾಮಾಜಿಕ ಜಾಲತಾಣ ಇನ್​ಸ್ಟಾಗ್ರಾಂನಲ್ಲೂ ಹೊಸ ದಾಖಲೆ ಬರೆದಿದ್ದಾರೆ. ಇನ್​ಸ್ಟಾಗ್ರಾಂನಲ್ಲಿ ಅವರು ಪ್ರತಿ ಪ್ರಾಯೋಜಿತ ಪೋಸ್ಟ್​ಗೆ ಬರೋಬ್ಬರಿ 8 ಕೋಟಿ ರೂಪಾಯಿ ಚಾರ್ಜ್​ ಮಾಡುತ್ತಿದ್ದಾರೆ.

ಈ ಮೂಲಕ ಇನ್​ಸ್ಟಾಗ್ರಾಂನಲ್ಲಿ ಗರಿಷ್ಠ ಹಣ ಸಂಪಾದನೆ ಮಾಡುವ ವಿಶ್ವದ ಅಗ್ರ 15 ಸೆಲೆಬ್ರಿಟಿಗಳಲ್ಲಿ ಕೊಹ್ಲಿ ಒಬ್ಬರು ಎನ್ನಿಸಿದ್ದಾರೆ.ಕೊಹ್ಲಿ ಅವರು ಇನ್​ಸ್ಟಾಗ್ರಾಂನಲ್ಲಿ 21 ಕೋಟಿಗೂ ಅಧಿಕ ಹಿಂಬಾಲಕರನ್ನು ಹೊಂದಿದ್ದಾರೆ.

ಹೋಪರ್​ ಎಚ್​ಕ್ಯೂ ಬಿಡುಗಡೆ ಮಾಡಿರುವ ಅಂಕಿ& ಅಂಶಗಳ ಪ್ರಕಾರ, ಕ್ರಿಶ್ಚಿಯಾನೊ ರೊನಾಲ್ಡೊ ವಿಶ್ವದಲ್ಲೇ ಅಗ್ರಸ್ಥಾನದಲ್ಲಿದ್ದಾರೆ. ಅವರು ಪ್ರತಿ ಪ್ರಾಯೋಜಿತ ಪೋಸ್ಟ್​ಗೆ 19.5 ಕೋಟಿ ರೂ. ಪಡೆಯುತ್ತಾರೆ. ವಿರಾಟ್​ ಕೊಹ್ಲಿ ಈ ಪಟ್ಟಿಯಲ್ಲಿರುವ ಅಗ್ರ ಭಾರತೀಯ ಕ್ರಿಕೆಟಿಗರಾಗಿದ್ದಾರೆ.

Related News

ಬೆಳಗಾವಿಯಲ್ಲಿ ಅದ್ದೂರಿ ಗಣೇಶ ವಿಸರ್ಜನೆ

ಬೆಳಗಾವಿ: 10 ದಿನಗಳ ಗಣಪತಿ ಭಕ್ತರ ಆತಿತ್ಯವನ್ನು ಸ್ವೀಕರಿಸಿ ಇಂದು ನಿರ್ಗಮನ ವಾಗುತ್ತಿದ್ದಾನೆ. ಗಣಪತಿ ಭಕ್ತರು ಹತ್ತು ದಿನಗಳವರೆಗೆ ವಿವಿಧ ಸೇವೆ ಸಲ್ಲಿಸಿ ಗಣಪತಿಯ ಅನುಗ್ರಹಕ್ಕೆ ಪಾತ್ರರಾಗಿರುತ್ತಾರೆ. ಬೆಳಗಾವಿ ನಗರಕ್ಕೆ ಗಣಪತಿ ಆಗಮನ...

ಹಾಕಿ ಆಸ್ಟ್ರೋಟರ್ಫ್ ಮೈದಾನಕ್ಕೆ ಬೇಡಿಕೆ ಜನತಾ ದರ್ಶನದಲ್ಲಿ ಹೇಳಿಕೆ: ಭರವಸೆ

ಬೆಳಗಾವಿ: ಭಾರತಕ್ಕೆ ನಾಲ್ವರು ಒಲಂಪಿಕ್ ಹಾಕಿ ಆಟಗಾರರನ್ನು ನೀಡಿದ್ದು, ಕರ್ನಾಟಕ ಸರಕಾರ ಬೆಳಗಾವಿಗೆ ಅಂತರಾಷ್ಟ್ರೀಯ ಗುಣಮಟ್ಟದ ಹಾಕಿ ಮೈದಾನವನ್ನು ಇನ್ನೂ ನೀಡಿಲ್ಲ, ಅದಕ್ಕಾಗಿ ಜಿಲ್ಲಾಡಳಿತ ಕೂಡಲೇ ಬೆಳಗಾವಿ ಹಾಕಿ ಸಂಸ್ಥೆಯ ಆಸ್ಟ್ರೋಟರ್ಫ್ ಮೈದಾನದ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -