ಹುಲಿ ಉಗುರು ಧರಿಸಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬೆಂಗಳೂರಿನ ಅರಣ್ಯ ಭವನ ಬಳಿ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದರು.
ಹುಲಿ ಚರ್ಮ ಬಣ್ಣದ ಶಾಲು ಧರಿಸಿ ವಾಟಾಳ್ ವಿನೂತನ ಪ್ರತಿಭಟನೆ ನಡೆಸುತ್ತಿದ್ದಾರೆ. ವನ್ಯಜೀವಿಗಳನ್ನು ರಕ್ಷಣೆ ಮಾಡುವಲ್ಲಿ ಅರಣ್ಯ ಇಲಾಖೆ ವಿಫಲವಾಗುತ್ತಿದೆ. ವನ್ಯಜೀವಿಗಳ ರಕ್ಷಣೆಗೆ ಅರಣ್ಯ ಇಲಾಖೆ ಮುಂದಾಗಬೇಕೆಂದು ಆಗ್ರಹಿಸಿದ್ದಾರೆ.
ಬೆಳಗಾವಿಯ ಕೋಟೆ ಕೆರೆಯಲ್ಲಿ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯ ವತಿಯಿಂದ ಜಲ ಸಾಹಸ ಕ್ರೀಡೆಗಳನ್ನು ಆಯೋಜಿಸಲಾಗಿದೆ.
ವಿಧಾನಮಂಡಳ ಚಳಿಗಾಲ ಅಧಿವೇಶನ ಮುಕ್ತಾಯದವರೆಗೆ(ಡಿ.15 ವರೆಗೆ) ಶಾಲಾ...
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರೆ ಹಿನ್ನೆಲೆಯಲ್ಲಿ ಗ್ರಾಮದಾದ್ಯಂತ ಅಭಿವೃದ್ಧಿ ಕೆಲಸಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ಭೂಮಿ ಪೂಜೆಯನ್ನು...