ಯಾದಗಿರಿ: ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಹುಣಸಗಿ ತಾಲೂಕಿನ ನಾರಾಯಣಪುರ ಬಳಿ ಕೃಷ್ಣಾ ನದಿಗೆ ಅಡ್ಡಲಾಗಿ ಕಟ್ಟಲಾಗಿರುವ ಬಸವಸಾಗರ ಡ್ಯಾಂ ಸಂಪೂರ್ಣ ಭರ್ತಿಯಾಗಿದೆ.
ಈ ಹಿನ್ನೆಲೆ ಡ್ಯಾಂನಿಂದ ನದಿಗೆ 1.80 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುತ್ತಿದೆ. ಇದರಿಂದ ಕೃಷ್ಣಾ ನದಿ ತೀರದ ಗ್ರಾಮಗಳಲ್ಲಿ ಪ್ರವಾಹ ಭೀತಿಎದುರಾಗಿದೆ. ಕೃಷ್ಣಾ ನದಿ ಪಾತ್ರದ ಜನರು ಎಚ್ಚರದಿಂದ ಇರುವಂತೆ ಯಾದಗಿರಿ ಜಿಲ್ಲಾಡಳಿತ ಸೂಚನೆ ನೀಡಿದೆ. ನದಿ ತೀರಕ್ಕೆ ತೆರಳದಂತೆ ಗ್ರಾಮಸ್ಥರಿಗೆ ಪೊಲೀಸರು ಸೂಚಿಸುತ್ತಿದ್ದಾರೆ.
ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಎಲ್ಲಾ ಸಮುದಾಯದ ಬೆಂಬಲ ಸಿಕ್ಕಿದೆ. ಕೇವಲ ಒಂದು ಸಮುದಾಯದ ಬೆಂಬಲದಿಂದ ಅಧಿಕಾರಕ್ಕೇರಿಲ್ಲ. ಎಲ್ಲಾ ಸಮಾಜದವರೂ ಸರಕಾರದೊಂದಿಗಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್...
ಬೆಳಗಾವಿ: ಕರ್ನಾಟಕ ರಾಜ್ಯ ಸರ್ಕಾರ ಸ್ಥಿರ ಆಸ್ತಿಗಳು ಮಾರ್ಗಸೂಚಿ ಬೆಲೆ ಪರಿಷ್ಕರಣೆ ಅಕ್ಟೋಬರ್ ಒಂದರಿಂದ ಶೆ. 10%ರಿಂದ 30%ವರೆಗೆ ಹೆಚ್ಚಳ ಮಾಡುವುದಾಗಿ ಆದೇಶ ಹೊರಡಿಸಿದೆ.
ಅದರ ಅಂಗವಾಗಿ ಬೆಳಗಾವಿ ನೋಂದಣಿ ಮತ್ತು ಮುದ್ರಾಂಕ ಇಲಾಖೆ...