ಆಪರೇಷನ್ ಹಸ್ತ ನಮಗೆ ಅವಶ್ಯಕತೆ ಇಲ್ಲ ಎಂದು ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. JDS-ಬಿಜೆಪಿ ಮೈತ್ರಿ ಬೆನ್ನಲ್ಲೇ ಹಲವರು ಕಾಂಗ್ರೆಸ್ಗೆ ಬರ್ತಿದ್ದಾರೆ. ಕಾಂಗ್ರೆಸ್ ಪಕ್ಷ ಸೇರ್ಪಡೆಗೆ ಅನೇಕರು ಒಲವು ತೋರಿಸುತ್ತಿದ್ದಾರೆ.
ಮೂವರು ಮಾಜಿ ಶಾಸಕರು ಪಕ್ಷ ಸೇರುತ್ತೇನೆ ಅಂತ ಹೇಳಿದ್ದಾರೆ. ಮೈತ್ರಿ ವಿರೋಧಿಸಿ ಬಿಜೆಪಿ, ಜೆಡಿಎಸ್ನಿಂದ ಹೊರ ಬರುತ್ತಿದ್ದಾರೆ. ರಾಮನಗರ ಜಿಲ್ಲೆಯಲ್ಲೂ ಕಾಂಗ್ರೆಸ್ಗೆ ಸೇರುವ ಆಸೆ ವ್ಯಕ್ತಪಡಿಸಿದ್ದಾರೆ. ಸೂಕ್ತ ಸಂದರ್ಭದಲ್ಲಿ ಸೂಕ್ತವಾದ ನಿರ್ಧಾರವನ್ನು ಮಾಡಿದ್ದಾರೆ. ಸ್ಥಳೀಯ ಚುನಾವಣೆ, ಕಾರ್ಪೊರೇಷನ್ ಚುನಾವಣೆ ಸಮೀಪಿಸುತ್ತಿದೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.
ಬೆಳಗಾವಿಯ ಕೋಟೆ ಕೆರೆಯಲ್ಲಿ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯ ವತಿಯಿಂದ ಜಲ ಸಾಹಸ ಕ್ರೀಡೆಗಳನ್ನು ಆಯೋಜಿಸಲಾಗಿದೆ.
ವಿಧಾನಮಂಡಳ ಚಳಿಗಾಲ ಅಧಿವೇಶನ ಮುಕ್ತಾಯದವರೆಗೆ(ಡಿ.15 ವರೆಗೆ) ಶಾಲಾ...
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರೆ ಹಿನ್ನೆಲೆಯಲ್ಲಿ ಗ್ರಾಮದಾದ್ಯಂತ ಅಭಿವೃದ್ಧಿ ಕೆಲಸಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ಭೂಮಿ ಪೂಜೆಯನ್ನು...