spot_img
spot_img
spot_img
21.3 C
Belagavi
Sunday, October 1, 2023
spot_img

ಚೈತ್ರಾ ಕುಂದಾಪುರ ಕೇಸ್ ನ ವ್ಯವಹಾರಕ್ಕೂ ನಮಗೂ ಸಂಬಂಧವಿಲ್ಲ: ಬೊಮ್ಮಾಯಿ

ಮಂಗಳೂರು: ಹಿಂದೂ ಮುಖಂಡೆ ಚೈತ್ರಾ ಕುಂದಾಪುರ ಕೋಟಿ ಡೀಲ್ ಪ್ರಕರಣ ಸಂಬಂಧ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಚೈತ್ರಾ ಕುಂದಾಪುರ ಕೇಸ್ ನ ವ್ಯವಹಾರಕ್ಕೂ ನಮಗೂ ಸಂಬಂಧವಿಲ್ಲ ಎಂದಿದ್ದಾರೆ.

ಈ ಪ್ರಕರಣದಲ್ಲಿ ಸಮಗ್ರ ತನಿಖೆ ಆಗಬೇಕು, ಯಾರೇ ಇದ್ದರೂ ಉಗ್ರ ಶಿಕ್ಷೆ ಆಗಲಿ. ಸ್ವಾಮೀಜಿ ಅಲ್ಲ, ಯಾರೇ ಇದ್ದರೂ ಅವರ ಬಂಧನ ಆಗಬೇಕು. ಟಕೆಟ್ ಕೊಡಿಸುತ್ತೇವೆ ಅಂತ ಹಣ ಪಡೆದಿರೋದನ್ನ ನಾವು ಗಂಭೀರವಾಗಿ ಪರಿಗಣಿಸ್ತೇವೆ.

ಬಿಜೆಪಿಗೆ ಇದರಲ್ಲಿ ಯಾವುದೇ ಸಂಬಂಧ ಇಲ್ಲ ಎನ್ನುವುದು ಸ್ಪಷ್ಟ. ಹೋರಾಟ ಹಲವರು ಮಾಡ್ತಾರೆ, ಹಾಗಂತ ಅದಕ್ಕೆಲ್ಲವಕ್ಕೂ ಪಕ್ಷಕ್ಕೆ ಸಂಬಂಧ ಇಲ್ಲ. ತನಿಖೆ ಆಗಲಿ, ದೊಡ್ಡ ದೊಡ್ಡ ಹೆಸರನ್ನು ಅಪರಾಧಿ ಸ್ಥಾನದಲ್ಲಿ ಇದ್ದವರು ಹೇಳುತ್ತಾರೆ. ಆದರೆ ತನಿಖೆ ಆಗಿ ಅದರ ಸತ್ಯ ಹೊರ ಬರಲಿ ಎಂದರು.

Related News

ಸರಕಾರದ ಜೊತೆ ಎಲ್ಲ ಸಮಾಜದವರೂ ಇದ್ದಾರೆ – ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಎಲ್ಲಾ ಸಮುದಾಯದ ಬೆಂಬಲ ಸಿಕ್ಕಿದೆ. ಕೇವಲ ಒಂದು ಸಮುದಾಯದ ಬೆಂಬಲದಿಂದ ಅಧಿಕಾರಕ್ಕೇರಿಲ್ಲ. ಎಲ್ಲಾ ಸಮಾಜದವರೂ ಸರಕಾರದೊಂದಿಗಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್...

ನಿಮ್ಮ ಆಸ್ತಿಗಳ ಮೌಲ್ಯಗಳನ್ನು ಅಪಮೌಲ್ಯ ಮಾಡಬೇಡಿ ನೈಜ್ಯ ಬೆಲೆಗೆ ವ್ಯವಹಾರ ಮಾಡಿ

ಬೆಳಗಾವಿ: ಕರ್ನಾಟಕ ರಾಜ್ಯ ಸರ್ಕಾರ ಸ್ಥಿರ ಆಸ್ತಿಗಳು ಮಾರ್ಗಸೂಚಿ ಬೆಲೆ ಪರಿಷ್ಕರಣೆ ಅಕ್ಟೋಬರ್ ಒಂದರಿಂದ ಶೆ. 10%ರಿಂದ 30%ವರೆಗೆ ಹೆಚ್ಚಳ ಮಾಡುವುದಾಗಿ ಆದೇಶ ಹೊರಡಿಸಿದೆ. ಅದರ ಅಂಗವಾಗಿ ಬೆಳಗಾವಿ ನೋಂದಣಿ ಮತ್ತು ಮುದ್ರಾಂಕ ಇಲಾಖೆ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -