ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2023ಕ್ಕೆ ಇಡೀ ಮೈಸೂರು ಸಜ್ಜಾಗಿದೆ. ಪೊಲೀಸ್ ಭದ್ರತೆಯಲ್ಲಿ ದೇವರಾಜ ಮೊಹಲ್ಲಾದಲ್ಲಿರುವ ಸಾಯಿರಾಮ್ ತೂಕ ಮಾಪನ ಕೇಂದ್ರದಲ್ಲಿ ಮೈಸೂರು ದಸರಾ ಗಜಪಡೆಗೆ ತೂಕ ಪರೀಕ್ಷೆ ಮಾಡಲಾಗಿದೆ.
ಕ್ಯಾಪ್ಟನ್ ಅಭಿಮನ್ಯು 5,160 ಕೆಜಿ, ವಿಜಯ ಆನೆ 2,830 ಕೆಜಿ ತೂಕ, ಭೀಮಾ 4,370 ಕೆಜಿ, ವರಲಕ್ಷ್ಮೀ 3,020 ಕೆಜಿ, ಕಂಜನ್ ಆನೆ 4,240 ಕೆಜಿ, ಮಹೇಂದ್ರ 4,530 ಕೆಜಿ, ಧನಂಜಯ 4,940 ಕೆಜಿ, ಗೋಪಿ 5,080 ಕೆಜಿ ತೂಕ ಇದೆ.
ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಎಲ್ಲಾ ಸಮುದಾಯದ ಬೆಂಬಲ ಸಿಕ್ಕಿದೆ. ಕೇವಲ ಒಂದು ಸಮುದಾಯದ ಬೆಂಬಲದಿಂದ ಅಧಿಕಾರಕ್ಕೇರಿಲ್ಲ. ಎಲ್ಲಾ ಸಮಾಜದವರೂ ಸರಕಾರದೊಂದಿಗಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್...
ಬೆಳಗಾವಿ: ಕರ್ನಾಟಕ ರಾಜ್ಯ ಸರ್ಕಾರ ಸ್ಥಿರ ಆಸ್ತಿಗಳು ಮಾರ್ಗಸೂಚಿ ಬೆಲೆ ಪರಿಷ್ಕರಣೆ ಅಕ್ಟೋಬರ್ ಒಂದರಿಂದ ಶೆ. 10%ರಿಂದ 30%ವರೆಗೆ ಹೆಚ್ಚಳ ಮಾಡುವುದಾಗಿ ಆದೇಶ ಹೊರಡಿಸಿದೆ.
ಅದರ ಅಂಗವಾಗಿ ಬೆಳಗಾವಿ ನೋಂದಣಿ ಮತ್ತು ಮುದ್ರಾಂಕ ಇಲಾಖೆ...