ಮಂಗಳೂರು: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿ ವಿಚಾರವಾಗಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮೈತ್ರಿಯಲ್ಲಿ ಕ್ಷೇತ್ರ ಹಂಚಿಕೆ ಅಂತಿಮ ಹಂತ ತಲುಪಿಲ್ಲ.
ಪ್ರಾಥಮಿಕ ಹಂತದಲ್ಲಿದೆ, ಬರುವ ದಿನಗಳಲ್ಲಿ ವರಿಷ್ಠರು ಚರ್ಚಿಸ್ತಾರೆ. ಮೈತ್ರಿ ಸಮಯದಲ್ಲಿ ನಮ್ಮ ಜತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ತಾರೆ. ವಿರೋಧ ಪಕ್ಷಗಳಾಗಿ ಒಂದಾಗಿ ಹೆಚ್ಚು ಸೀಟ್ ಗೆಲ್ಲುವ ಉದ್ದೇಶವಾಗಿದೆ. ಈವರೆಗೆ ನಮ್ಮ ಅಭಿಪ್ರಾಯ ಪಡೆಯುವ ಹಂತಕ್ಕೆ ಬಂದಿಲ್ಲ ಎಂದರು.
ಬೆಂಗಳೂರು: ಈ ಹಿಂದೆ ಧರ್ಮಸ್ಥಳದಲ್ಲಿ ನೇತ್ರಾವತಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಅಪಾಟ್ಮೆರ್ಂಟ್‍ನಿಂದ ಜಿಗಿದು ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ವಿಜಯಲಕ್ಷ್ಮಿ (17) ವರ್ಷ ಮೃತ ಯುವತಿ. ಈ ಘಟನೆ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ನಡೆದಿದೆ....
ಬೆಂಗಳೂರು: ಕಾವೇರಿ ವಿಚಾರದಲ್ಲಿ ಸರ್ಕಾರ ಎಡವಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು ‘ನಮ್ಮ ವಕೀಲರು ಕೋರ್ಟ್ ಪ್ರೊಸೀಡಿಂಗ್ ನೋಡಿದ್ದಾರೆ, ರಾಜ್ಯದ ಲೀಗಲ್ ಟೀಂ ಸರಿಯಾಗಿ ವಾದ...