ಕೋಲಾರದಲ್ಲಿ ಶ್ವೇತ ಬಣದ ನಾಗರಹಾವು(ಬಿಳಿ ನಾಗರಹಾವು) ಪತ್ತೆಯಾಗಿದೆ.
ಕೋಲಾರದ ಮುನೇಶ್ವರ ನಗರದ ರವೀಂದ್ರ ಮನೆಯಲ್ಲಿ 6 ಅಡಿ ಉದ್ಧದ ಶ್ವೇತ ಬಣ್ಣದ ನಾಗರಹಾವು ಕಾಣಿಸಿಕೊಂಡಿತ್ತು. ಅಪರೂಪದ ಬಿಳಿನಾಗರ ಹಾವನ್ನು ನೋಡಲು ಜನ ಮುಗಿಬಿದ್ದಿದ್ದರು. ಕೂಡಲೇ ಸ್ಥಳಕ್ಕೆ ಆಗಮಿಸಿದ ಉರುಗರಕ್ಷಕ ರವಿ ನಾಗರವನ್ನು ಸುರಕ್ಷಿತವಾಗಿ ರಕ್ಷಿಸಿ, ಕೋಲಾರದ ಅಂತರಗಂಗೆ ಅರಣ್ಯಪ್ರದೇಶದಲ್ಲಿ ಬಿಟ್ಟಿದ್ದಾರೆ.
ಸುವರ್ಣ ಸೌಧ ಬೆಳಗಾವಿ: ಮಹಿಳೆಯರು ಮತ್ತು ಮಕ್ಕಳಲ್ಲಿರುವ ರಕ್ತಹೀನತೆ(ಅನೀಮಿಯಾ)ವನ್ನು 2030 ರೊಳಗೆ ಸಂಪೂರ್ಣವಾಗಿ ನಿವಾರಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ವಿಧಾನಪರಿಷತ್ತಿನ ಶೂನ್ಯ ವೇಳೆಯಲ್ಲಿ ಸದಸ್ಯ ನಾಗರಾಜ್...
ಸುವರ್ಣ ಸೌಧ ಬೆಳಗಾವಿ: ರಾಜ್ಯದಲ್ಲಿ ಈಗಾಗಲೇ ಏಳು ಆನೆ ಕಾರ್ಯಪಡೆ ತಂಡಗಳನ್ನು ರಚಿಸಲಾಗಿದ್ದು, ಆನೆ ಹಿಡಿಯಲು ನಿಯೋಜಿಸಿರುವ ಸಿಬ್ಬಂದಿಗಳಿಗೆ ಹೆಚ್ಚಿನ ತರಬೇತಿ ನೀಡಲಾಗುವುದ ಎಂದು ಅರಣ್ಯ ,ಜೈವಿಕ ಮತ್ತು ಪರಿಸರ ಸಚಿವ ಈಶ್ವರ...