spot_img
spot_img
spot_img
18 C
Belagavi
Thursday, September 29, 2022
spot_img

ಗಾಂಧಿಯನ್ನು ಕೊಂದವರು ನನ್ನನ್ನು ಬಿಡ್ತಾರಾ : ಸಿದ್ದರಾಮಯ್ಯ ಆಕ್ರೋಶ

spot_img

ಚಿಕ್ಕಮಗಳೂರು : ನಿನ್ನೆ ಮಡಿಕೇರಿಯಲ್ಲಿ ಸಿದ್ದರಾಮಯ್ಯಗೆ ಮೊಟ್ಟೆ ಎಸೆದ ವಿಚಾರವಾಗಿ ಚಿಕ್ಕಮಗಳೂರಿನ ಶೃಂಗೇರಿಯಲ್ಲಿ ಮಾತನಾಡಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಗಾಂಧಿಯನ್ನು ಕೊಂದವರು ನನ್ನನ್ನು ಬಿಡ್ತಾರಾ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂದು ಬೆಳಗ್ಗೆ ಚಿಕ್ಕಮಗಳೂರು, ಶೃಂಗೇರಿ ಪ್ರವಾಹ ಪೀಡಿತ ಪ್ರದೇಶಗಳ ವೀಕ್ಷಣೆ ಭೇಟಿಯಾಗಿದ್ದು, ಆ ಸಂದರ್ಭದಲ್ಲಿ ಮಾತನಾಡಿದ ಸಿದ್ದರಾಮಯ್ಯ ಗಾಂಧಿಯನ್ನೇ ಕೊಂದು ಹಾಕಿದ್ದವರು ನನ್ನನ್ನು ಬಿಡುತ್ತಾರಾ. ಇನ್ನು ನಾನ್ಯಾವ ಲೆಕ್ಕಾ ಎಂದು ಬಿಜೆಪಿ ಕಾರ್ಯಕರ್ತರ ವಿರುದ್ಧ ಸಿಡಿದ್ದೆದ್ದಿದ್ದಾರೆ.

ಸರ್ಕಾರ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡುತ್ತಾರೆ. ಪರಿಹಾರದ ಭರವಸೆ ನೀಡುತ್ತಾರೆ ಆದರೆ ಇನ್ನೂ ಪರಿಹಾರ ಸಿಕ್ಕಿರೋದಿಲ್ಲ. ನನಗೆ ಯಾವುದೇ ಜೀವ ಬೆದರಿಕೆಯಿಲ್ಲ. ಜನರ ಆಶೀವಾರ್ದವಿದೆ ಎಂದು ತಿಳಿಸಿದ್ದಾರೆ.

 

 

spot_img

Related News

ಡಿ.ಕೆ.ಶಿವಕುಮಾರ್ ಮನೆ, ಕಚೇರಿ ಮೇಲೆ ಸಿಬಿಐ ದಾಳಿ

ಬೆಂಗಳೂರು: ಇಡಿ ಅಧಿಕಾರಿಗಳ ದಾಳಿಯ ಬಳಿಕ ವಿಚಾರಣೆ ಎದುರಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಕೇಂದ್ರ ತನಿಖಾ ದಳದ ಅಧಿಕಾರಿಗಳು ಡಿ ಕೆ ಶಿವಕುಮಾರ್...

ಮೂರು ಪಡೆಗಳ ಮುಖ್ಯಸ್ಥರಾಗಿ ಅನಿಲ್ ಚವ್ಹಾಣ್ ನೇಮಕ

ನವದೆಹಲಿ: ನಿವೃತ್ತ ಲೆಫ್ಟಿನೆಂಟ್ ಜನರಲ್ ಅನಿಲ್ ಚವ್ಹಾಣ್ ಅವರನ್ನು ನೂತನ ಸಿಡಿಎಸ್ ಆಗಿ ನೇಮಕ ಮಾಡಲಾಗಿದೆ. ಎರಡನೇ ಸಿಡಿಎಸ್ ಅನಿಲ್ ಚವ್ಹಾಣ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -