spot_img
23.5 C
Belagavi
Sunday, December 4, 2022
spot_img

ಡಿಸೆಂಬರ್ 7ರಿಂದ ಸಂಸತ್ತಿನ ಚಳಿಗಾಲ ಅಧಿವೇಶನ 

ನವದೆಹಲಿ: ಡಿಸೆಂಬರ್ 7ರಿಂದ ಡಿಸೆಂಬರ್ 29 ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

2022ರ ಸಂಸತ್ತಿನ ಚಳಿಗಾಲದ ಅಧಿವೇಶನವು ಡಿಸೆಂಬರ್ 7ರಿಂದ ಪ್ರಾರಂಭವಾಗಿ ಡಿಸೆಂಬರ್ 29 ರವರೆಗೆ ನಡೆಯಲಿದೆ.

ಒಟ್ಟು 23 ದಿನಗಳ ಅವಧಿಯಲ್ಲಿ 17 ದಿನಗಳ ಕಾಲ ಅಧಿವೇಶನ ನಡೆಯಲಿದೆ. ಅಧಿವೇಶನದಲ್ಲಿ ಶಾಸಕಾಂಗ ವ್ಯವಹಾರ ಮತ್ತು ಇತರ ವಿಷಯಗಳು ಮತ್ತು ರಚನಾತ್ಮಕ ಚರ್ಚೆಗಾಗಿ ಎದುರು ನೋಡಲಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಟ್ವೀಟ್​ ಮಾಡಿದ್ದಾರೆ.

ರಾಜ್ಯಸಭೆಯ ಅಧ್ಯಕ್ಷರಾಗಿರುವ ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಅಧಿವೇಶನ ಇದಾಗಿದೆ. ಮುಂಬರುವ ಅಧಿವೇಶನದಲ್ಲಿ ಅಂಗೀಕರಿಸಬೇಕಾದ ಮಸೂದೆಗಳ ಪಟ್ಟಿಯನ್ನು ಸರ್ಕಾರ ಸಿದ್ಧ ಪಡಿಸುತ್ತಿದೆ.

Related News

50 ಲಕ್ಷ ರೂ,ಗಳ ವೆಚ್ಚದಲ್ಲಿ ಮಂಡೋಳಿ ಗ್ರಾಮದ ರಸ್ತೆಗಳ ಅಭಿವೃದ್ಧಿ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಂಡೋಳಿ ಗ್ರಾಮದ ರಸ್ತೆಗಳನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಜಿಲ್ಲಾ ಗಣಿ ನಿಧಿಯ ವತಿಯಿಂದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು 50 ಲಕ್ಷ ರೂ,ಗಳನ್ನು ಮಂಜೂರು ಮಾಡಿಸಿದ್ದು, ಶನಿವಾರ...

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಮುಂದುವರಿದ ಅಭಿವೃದ್ಧಿ ಯೋಜನೆಗಳ ಸರಣಿ

ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಲ್ಲೆಹೋಳ ಗ್ರಾಮದ ರಸ್ತೆಗಳ ಅಭಿವೃದ್ಧಿಗಾಗಿ ಪಂಚಾಯತ ರಾಜ್ ಇಂಜಿನಿಯರಿಂಗ್ ಇಲಾಖೆಯ ವತಿಯಿಂದ 60 ಲಕ್ಷ ರೂ,ಗಳನ್ನು ಬಿಡುಗಡೆ ಮಾಡಿಸಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ಶನಿವಾರ ಕಾಂಕ್ರೀಟ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -