ಶಿವಮೊಗ್ಗದಲ್ಲಿ ಏರ್ಪೋರ್ಟ್ ಆಗಬೇಕೆಂದು ಬಹಳ ವರ್ಷಗಳ ಕನಸಿತ್ತು. ನಿಮ್ಮೆಲ್ಲರ ಆಶೀರ್ವಾದ, ಬೆಂಬಲ, ಪ್ರಧಾನಿ ವಿಶೇಷ ಆಸಕ್ತಿಯಿಂದ ನನಸು. ಮುಂದಿನ ದಿನಗಳಲ್ಲಿ ಶಿವಮೊಗ್ಗಕ್ಕೆ ಕೈಗಾರಿಕೆ ಬರುವುದರಲ್ಲಿ ಸಂಶಯವಿಲ್ಲ.
ಶಿವಮೊಗ್ಗ ಏರ್ಪೋರ್ಟ್ನಲ್ಲಿ ನೈಟ್ ಲ್ಯಾಂಡಿಂಗ್ ಕೂಡ ಆರಂಭವಾಗಲಿದೆ. ಕೆಲವೇ ವರ್ಷಗಳಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಲಿದೆ. ಶಿವಮೊಗ್ಗ ನಗರಕ್ಕೆ ಏನೇನು ಬೇಕೋ ಅದನ್ನೆಲ್ಲ ಮಾಡಿದ ತೃಪ್ತಿ ನನಗಿದೆ ಎಂದು ಶಿವಮೊಗ್ಗದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಣ್ಣ ಖಾತೆಯಲ್ಲ. ಈ ಮೊದಲು ಇದನ್ನು ಕೆಳಮಟ್ಟದಲ್ಲಿ ನೋಡಲಾಗುತ್ತಿತ್ತು. ಈಗ ವಿಶ್ವವೇ ನೋಡುವಂತಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಿರಿಯ ನಾಗರಿಕರು...
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಸ್ತವಾಡ ಗ್ರಾಮಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ನಿಟ್ಟಿನಲ್ಲಿ ಇವತ್ತು ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಕಾಮಗಾರಿಗಳಿಗೆ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಚಾಲನೆಯನ್ನು ನೀಡಿದರು.
ತಂದನಂತರ...