spot_img
spot_img
spot_img
28.1 C
Belagavi
Thursday, September 29, 2022
spot_img

ತಿಮ್ಮಪ್ಪನ ದರ್ಶನ ಪಡೆದ ಯಡಿಯೂರಪ್ಪ – ಬೊಮ್ಮಾಯಿ 

spot_img

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಜಂಟಿಯಾಗಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆದರು.

ಬಳಿಕ ತಿರುಮಲದಲ್ಲಿ ನಿರ್ಮಾಣವಾಗುತ್ತಿರುವ ಕರ್ನಾಟಕ ರಾಜ್ಯದ ನೂತನ ವಸತಿ ಗೃಹ ಕಟ್ಟಡ ಕಾಮಗಾರಿಯನ್ನು ವೀಕ್ಷಿಸಿದರು.

ಯಡಿಯೂರಪ್ಪ ಅವರು ಕೇಂದ್ರ ಬಿಜೆಪಿ ಸಂಸದೀಯ ಮಂಡಳಿಗೆ ಆಯ್ಕೆಯಾದ ಬೆನ್ನಲ್ಲೇ ತಿರುಪತಿಯ ಶ್ರೀ ವೆಂಕಟೇಶ್ವರ ಸ್ವಾಮಿ ದರ್ಶನ ಪಡೆದರು. ಟಿಟಿಡಿ ಅಧ್ಯಕ್ಷ ಸುಬ್ಬಾರೆಡ್ಡಿ ಅವರು ಹಾಲಿ ಮತ್ತು ಮಾಜಿ ಸಿಎಂಗಳಿಗೆ ಶಾಲು ಹೊದಿಸಿ ಗೌರವಿಸಿದರು. ಕಂದಾಯ ಸಚಿವ ಆರ್.ಅಶೋಕ್, ಬಿಡಿಎ ಅಧ್ಯಕ್ಷ ಎಸ್.ಆರ್. ವಿಶ್ವನಾಥ್ ಇತರರು ಉಪಸ್ಥಿತರಿದ್ದರು.

spot_img

Related News

ಮೋದಿ ಅವರ ನೇತೃತ್ವದಲ್ಲಿ 150 ಸ್ಥಾನಗಳ ಗೆಲುವ ಪಣ : ಯಡಿಯೂರಪ್ಪ 

ಶಿವಮೊಗ್ಗ: ಪ್ರಧಾನಿ ಮೋದಿ ಅವರ ಮಾರ್ಗದರ್ಶನದಲ್ಲಿ ಮುಂಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ 150 ಸ್ಥಾನಗಳನ್ನು ಗೆಲ್ಲುವ ಪಣ ಹೊಂದಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿಯವರ ನೇತೃತ್ವದಲ್ಲಿ ದೇಶ...

ತಾಳ್ಮೆ ಕಳೆದುಕೊಂಡು ಸಿದ್ದರಾಮಯ್ಯ ಮಾತನಾಡುತ್ತಿದ್ದಾರೆ : ಮಾಜಿ ಸಿಎಂ ಯಡಿಯೂರಪ್ಪ 

ಶಿವಮೊಗ್ಗ: ಇತ್ತೀಚೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ತಾಳ್ಮೆ ಕಳೆದುಕೊಂಡು ಹುಚ್ಚುಚ್ಚರಾಗಿ ಮಾತನಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಾಗ್ದಾಳಿ ನಡೆಸಿದ್ದಾರೆ. ನಗರದ ತಮ್ಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯಗೆ ತಲೆಕೆಟ್ಟಿದೆ....

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -