spot_img
spot_img
spot_img
18.7 C
Belagavi
Monday, September 26, 2022
spot_img

ಮೂರು ದಿನದಲ್ಲಿ ರಾಜ್ಯ ಸಚಿವ ಸಂಪುಟ ಪುನಾರಚನೆ : ಯಡಿಯೂರಪ್ಪ 

spot_img
spot_img

For Breaking News Download App

ಬೆಂಗಳೂರು : ಸಚಿವ ಸಂಪುಟ ಪುನಾರಚನೆ ಕುರಿಂತೆ ಮಾಜಿ ಸಿಎಂ ಯಡಿಯೂರಪ್ಪ ಮಹತ್ವದ ಹೇಳಿಕೆ ನೀಡಿದ್ದು, ಇನ್ನು ಮೂರು ದಿನದಲ್ಲಿ ಸಚಿವ ಸಂಪುಟ ಪುನಾರಚನೆ ಆಗುತ್ತದೆ ಎಂದು ಹೇಳಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಚಾರದಲ್ಲಿ ವರಿಷ್ಠರ ತೀರ್ಮಾನವೇ ಅಂತಿಮವಾಗಿದ್ದು, ಮೂರು ದಿನದಲ್ಲಿ ರಾಜ್ಯ ಸಚಿವ ಸಂಪುಟ ಪುನಾರಚನೆ ಆಗಲಿದೆ. ಅಷ್ಟೇ ಅಲ್ಲ ಹೈಕಮಾಂಡ್ ತೀರ್ಮಾನಕ್ಕೆ ನಾವೆಲ್ಲರೂ ಬದ್ಧರಾಗಿದ್ದೇವೆ ಎಂದು ಅವರು ತಿಳಿಸಿದ್ದಾರೆ. ಈ ಮೂಲಕ ಸಚಿವಾಕಾಂಕ್ಷಿಗಳಲ್ಲಿ ಆಸೆ ಗರಿಗೆದರಿದೆ.

For Breaking News Download App

Related News

ನನಗೆ ಭಾಷೆ – ಜಾತಿ ಇಲ್ಲ, ಜನರ ಪ್ರೀತಿ ಒಂದೇ : ಶಾಸಕಿ ಅಂಜಲಿ ನಿಂಬಾಳ್ಕರ್ 

ವರದಿ : ರತ್ನಾಕರ ಗೌಂಡಿ  ಬೆಳಗಾವಿ : ಖಾನಾಪುರ್ ಪಟ್ಟಣದಲ್ಲಿ ಅಂಜಲಿ ನಿಂಬಾಳ್ಕರ್ ನೇತೃತ್ವದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹಾಗೂ ಮಹಾರಾಷ್ಟ್ರ ಏಕೀಕರಣ ಸಮಿತಿಯ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ 60...

ಬೆಳಗಾವಿ : ಭೀಕರ ಅಪಘಾತದಲ್ಲಿ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವು 

ಬೆಳಗಾವಿ: ಕಾರು ಮತ್ತು ಬೈಕ್​ಗೆ, ಲಾರಿ ಡಿಕ್ಕಿ ಹೊಡೆದ ಪರಿಣಾಮ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಬೂದಿಗೊಪ್ಪ ಕ್ರಾಸ್​ನಲ್ಲಿ ನಡೆದಿದೆ. ರುಕ್ಮಿಣಿ ಹಳಕಿ(48) ಅಕ್ಷತಾ ಹಳಕಿ(22), ಕಾರು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -