ತಮಿಳುನಾಡಿಗೆ ಮತ್ತೆ ನೀರು ಹರಿಸಲು ಸುಪ್ರೀಂಕೋರ್ಟ್ ಆದೇಶ ಹೊರಡಿಸಿದ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ, ಮಿತ್ರ ಪಕ್ಷ ಡಿಎಂಕೆ ಜೊತೆ ಕಾಂಗ್ರೆಸ್ ಸರ್ಕಾರ ಮಾತನಾಡಬೇಕು.
ಡಿಎಂಕೆ ಜೊತೆ ಚರ್ಚಿಸಿ ಕಾವೇರಿ ನದಿ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಲಿ. ಕೇಂದ್ರ ಮಧ್ಯ ಪ್ರವೇಶ ಮಾಡುವಂತೆ ಒತ್ತಾಯ ಮಾಡುವುದು ಸರಿಯಲ್ಲ. ತಮಿಳುನಾಡಿಗೆ ನೀರು ಬಿಟ್ಟು ಸರ್ಕಾರ ತಪ್ಪು ಮಾಡಿದೆ ಎಂದರು.
ಬೆಳಗಾವಿ: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ವಿಧಾನಮಂಡಳ ಚಳಿಗಾಲ ಅಧಿವೇಶನ ವೀಕ್ಷಣೆಗೆ ಆಗಮಿಸುವ ಶಾಲಾ ಮಕ್ಕಳಿಗೆ ಇದೇ ಮೊದಲ ಬಾರಿ ವಿಶೇಷ ಆತಿಥ್ಯ ನೀಡಲಾಯಿತು.
ಕಲಾಪ ವೀಕ್ಷಣೆಗೆ ತಂಡೋಪತಂಡವಾಗಿ ಆಗಮಿಸುವ ಮಕ್ಕಳನ್ನು ಸುವರ್ಣ ವಿಧಾನಸೌಧದ...
ಸುವರ್ಣ ಸೌಧ ಬೆಳಗಾವಿ: ಮಹಿಳೆಯರು ಮತ್ತು ಮಕ್ಕಳಲ್ಲಿರುವ ರಕ್ತಹೀನತೆ(ಅನೀಮಿಯಾ)ವನ್ನು 2030 ರೊಳಗೆ ಸಂಪೂರ್ಣವಾಗಿ ನಿವಾರಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ವಿಧಾನಪರಿಷತ್ತಿನ ಶೂನ್ಯ ವೇಳೆಯಲ್ಲಿ ಸದಸ್ಯ ನಾಗರಾಜ್...