spot_img
spot_img
spot_img
18.7 C
Belagavi
Monday, September 26, 2022
spot_img

ರಾಜ್ಯಾದ್ಯಂತ ಮತ್ತೆ ಮಳೆಯ ಆರ್ಭಟ : ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ 

spot_img
spot_img

For Breaking News Download App

ಬೆಂಗಳೂರು : ರಾಜ್ಯದಲ್ಲಿ ಮತ್ತೆ ಮಳೆಯ ಆರ್ಭಟ ಶುರುವಾಗಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಈ ವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಆಗಸ್ಟ್ 23, 24 ರಂದು ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಆಗಸ್ಟ್ 24 ರ ಬಳಿಕ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಮೈಸೂರು, ಚಾಮರಾಜನಗರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

For Breaking News Download App

Related News

ನನಗೆ ಭಾಷೆ – ಜಾತಿ ಇಲ್ಲ, ಜನರ ಪ್ರೀತಿ ಒಂದೇ : ಶಾಸಕಿ ಅಂಜಲಿ ನಿಂಬಾಳ್ಕರ್ 

ವರದಿ : ರತ್ನಾಕರ ಗೌಂಡಿ  ಬೆಳಗಾವಿ : ಖಾನಾಪುರ್ ಪಟ್ಟಣದಲ್ಲಿ ಅಂಜಲಿ ನಿಂಬಾಳ್ಕರ್ ನೇತೃತ್ವದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹಾಗೂ ಮಹಾರಾಷ್ಟ್ರ ಏಕೀಕರಣ ಸಮಿತಿಯ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ 60...

ಬೆಳಗಾವಿ : ಭೀಕರ ಅಪಘಾತದಲ್ಲಿ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವು 

ಬೆಳಗಾವಿ: ಕಾರು ಮತ್ತು ಬೈಕ್​ಗೆ, ಲಾರಿ ಡಿಕ್ಕಿ ಹೊಡೆದ ಪರಿಣಾಮ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಬೂದಿಗೊಪ್ಪ ಕ್ರಾಸ್​ನಲ್ಲಿ ನಡೆದಿದೆ. ರುಕ್ಮಿಣಿ ಹಳಕಿ(48) ಅಕ್ಷತಾ ಹಳಕಿ(22), ಕಾರು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -