spot_img
spot_img
spot_img
21.1 C
Belagavi
Friday, September 30, 2022
spot_img

ರಣ ಭೀಕರ ಮಳೆಗೆ ನಿನ್ನೆ ಒಂದೇ ದಿನ ಐವರು ಬಲಿ

spot_img

ಬೆಂಗಳೂರು : ರಾಜ್ಯದಲ್ಲಿ ಆರ್ಭಟ ಜೋರಾಗಿದ್ದು, ನಿನ್ನೆ ಒಂದೇ ದಿನ ಮಳೆ ಹೊಡೆತಕ್ಕೆ ಐವರು ಬಲಿಯಾಗಿದ್ಧಾರೆ. ಬೆಂಗಳೂರಿನಿಂದ ರಾಯಚೂರುವರೆಗೂ 15ಕ್ಕೂ ಹೆಚ್ಚು ಜಿಲ್ಲೆಗಳು ತತ್ತರವಾಗಿದೆ.

ಕಳೆದ ರಾತ್ರಿ ಬೆಂಗಳೂರು ಸೇರಿ ಹೊರವಲಯದಲ್ಲಿ ಭಾರೀ ಮಳೆಯಾಗಿದೆ. ರಾಮನಗರ, ಚನ್ನಪಟ್ಟಣ ಕುಂಭದ್ರೋಣ ಮಳೆಗೆ ಕಂಗಾಲ್​​​ ಆಗಿದ್ದು, ಇನ್ನೂ ನಾಲ್ಕು ದಿನ ರಾಜ್ಯದಲ್ಲಿ ಇದೇ ಪರಿಸ್ಥಿತಿಯಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

spot_img

Related News

ಸಿಮ್ ಕಾರ್ಡ್ ಪಡೆಯಲು ನಕಲಿ ದಾಖಲೆ ನೀಡಿದರೇ 1 ವರ್ಷ ಜೈಲು, 50 ಸಾವಿರ ದಂಡ

ನವದೆಹಲಿ: ಸಿಮ್ ಕಾರ್ಡ್ ಪಡೆಯಲು ನಕಲಿ ದಾಖಲೆ ನೀಡಿದರೇ ಭಾರತೀಯ ದೂರಸಂಪರ್ಕ ಮಸೂದೆ 2022 ರ ಸಿದ್ಧಪಡಿಸಿದ ಕರಡು ಪ್ರತಿಯ ಪ್ರಕಾರ, ನೀವು ಒಂದು ವರ್ಷ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಅಥವಾ 50,000...

ಅಭಿವೃದ್ಧಿಯ ಕ್ರಾಂತಿಯನ್ನೇ ಮಾಡಿದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ : ಚನ್ನರಾಜ ಹಟ್ಟಿಹೊಳಿ

ಬೆಳಗಾವಿ : ಕಳೆದ ನಾಲ್ಕೂವರೆ ವರ್ಷದಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಅಭಿವೃದ್ಧಿಯ ಕ್ರಾಂತಿಯನ್ನೇ ಮಾಡಿದ್ದು, ಮುಂದಿನ ದಿನಗಳಲ್ಲಿ ಅಭಿವೃದ್ಧಿ ಇನ್ನಷ್ಟು ವೇಗ ಪಡೆಯಲಿದೆ ಎಂದು ವಿಧಾನ ಪರಿಷತ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -