spot_img
spot_img
spot_img
21.1 C
Belagavi
Friday, September 30, 2022
spot_img

ಇಂದು ರಾಜ್ಯಕ್ಕೆ ಸಿಎಂ ಯೋಗಿ ಆದಿತ್ಯನಾಥ್

spot_img

ಬೆಂಗಳೂರು: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಇಂದು ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ.

ನಗರದ ಹೊರವಲಯದಲ್ಲಿ ನಿರ್ಮಿಸಲಾಗಿರುವ ‘ಶ್ರೀ ಧರ್ಮಸ್ಥಳ ನಿಸರ್ಗ ಚಿಕಿತ್ಸೆ ಹಾಗೂ ಯೋಗ ಶಿಕ್ಷಣ ಸಂಸ್ಥೆಯನ್ನು ಅವರು ಉದ್ಘಾಟಿಸಲಿದ್ದಾರೆ.

ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಬೆಳಿಗ್ಗೆ 11:30ಕ್ಕೆ ಬರಲಿರುವ ಅವರು ಹೆಲಿಕಾಪ್ಟರ್​ ಮೂಲಕ ನೆಲಮಂಗಲದಲ್ಲಿರುವ ಎಸ್​ಡಿಎಂ ನಿಸರ್ಗ ಕೇಂದ್ರ ತಲುಪಲಿದ್ದಾರೆ.

ರಾಜ್ಯಸಭಾ ಸದಸ್ಯರೂ ಆಗಿರುವ ಸಂಸ್ಥೆಯ ಮುಖ್ಯಸ್ಥರಾದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರೊಂದಿಗೆ ಕ್ಷೇಮವನವನ್ನು ಲೋಕಾರ್ಪಣೆ ಮಾಡಲಿದ್ದಾರೆ.
ಈ ವೇಳೆ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಸಹ ಉಪಸ್ಥಿತರಿರಲಿದ್ದಾರೆ.

spot_img

Related News

ಇಂದು ರಾಜ್ಯಕ್ಕೆ ಭಾರತ್ ಜೋಡೋ ಯಾತ್ರೆ

ಚಾಮರಾಜನಗರ : ರಾಹುಲ್ ಗಾಂಧಿ ನೇತೃತ್ವದಲ್ಲಿ ದೇಶಾದ್ಯಂತ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆ ಇಂದು ರಾಜ್ಯಕ್ಕೆ ಆಗಮಿಸಲಿದ್ದು, ಬರಮಾಡಿಕೊಳ್ಳಲು ಕಾಂಗ್ರೆಸ್ ತಯಾರಿ ಜೋರಾಗಿದೆ. ನಾಯಕರನ್ನು ಸ್ವಾಗತಿಸಲು ರಾಜ್ಯ ಕಾಂಗ್ರೆಸ್‌ ನಾಯಕರು ಸರ್ವ ರೀತಿಯಲ್ಲೂ...

ಪ್ರತಿ ಇನ್ಸಸ್ಟಾಗ್ರಾಂ ಪೋಸ್ಟ್ ಗೆ 8 ಕೋಟಿ ರೂ. ಪಡೆಯುವ ವಿರಾಟ್ ಕೊಹ್ಲಿ

ನವದೆಹಲಿ: ವಿರಾಟ್​ ಕೊಹ್ಲಿ ಸಾಮಾಜಿಕ ಜಾಲತಾಣ ಇನ್​ಸ್ಟಾಗ್ರಾಂನಲ್ಲೂ ಹೊಸ ದಾಖಲೆ ಬರೆದಿದ್ದಾರೆ. ಇನ್​ಸ್ಟಾಗ್ರಾಂನಲ್ಲಿ ಅವರು ಪ್ರತಿ ಪ್ರಾಯೋಜಿತ ಪೋಸ್ಟ್​ಗೆ ಬರೋಬ್ಬರಿ 8 ಕೋಟಿ ರೂಪಾಯಿ ಚಾರ್ಜ್​ ಮಾಡುತ್ತಿದ್ದಾರೆ. ಈ ಮೂಲಕ ಇನ್​ಸ್ಟಾಗ್ರಾಂನಲ್ಲಿ ಗರಿಷ್ಠ ಹಣ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -