spot_img
spot_img
spot_img
21.1 C
Belagavi
Friday, September 30, 2022
spot_img

ಉತ್ತರಪ್ರದೇಶದಲ್ಲಿ ಮತ್ತೆ ಯೋಗಿ ಸರ್ಕಾರ : 265 ಕ್ಷೇತ್ರಗಳಲ್ಲಿ ಭಾರಿ ಮುನ್ನಡೆ

spot_img

ಉತ್ತರಪ್ರದೇಶ : ಉತ್ತರಪ್ರದೇಶದಲ್ಲಿ ಮತ್ತೆ ಯೋಗಿ ಅದಿತ್ಯನಾಥ್ ಮತ್ತೆ ಅಧಿಕಾರಕ್ಕೆ ಗದ್ದುಗೆ ಹಿಡಿಯುವುದರಲ್ಲಿ ಯಾವುದೇ ಅನುಮಾನವಿಲ್ಲ , ಮತ ಏಣಿಕೆಯಲ್ಲಿ ಬಿಜೆಪಿ ಭಾರಿ ಮುನ್ನಡೆ ಗಳಿಸಿದ್ದು , 403 ಕ್ಷೇತ್ರಳಲ್ಲಿ ಬರೋಬ್ಬರಿ 265 ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳು ಮುನ್ನಡೆ ಕಾಯ್ದುಕೊಂಡಿದ್ದಾರೆ.

ಇನ್ನು ಹಿಂದಿನ ಚುನಾವಣೆಯಲ್ಲಿ ಕೇವಲ ಕ್ಷೇತ್ರಗಳಲ್ಲಿ ಇದ್ದ ಸಮಾಜವಾದಿಪಕ್ಷ 112ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇನ್ನು BSP 6, ಕಾಂಗ್ರೆಸ್ 6 ಹಾಗೂ ಇತರರು 3 ಕ್ಷೇತ್ರಗಳಲ್ಲಿ ಮುನ್ನಡೆ ಗಳಿಸಿದ್ದಾರೆ.

403 ಸದಸ್ಯಬಲದ ಉತ್ತರಪ್ರದೇಶದಲ್ಲಿ ಅಧಿಕಾರಕ್ಕೇರಲು 202 ಸ್ಥಾನಗಳು ಬೇಕಿದ್ದು, ಬಿಜೆಪಿ ಮತ್ತೆ ಅಧಿಕಾರಕ್ಕೇರುವುದು ಖಚಿತವಾಗಿದೆ. ಇನ್ನು ಯೋಗಿ ಆದಿತ್ಯನಾಥ್ ಮತ್ತೊಮ್ಮೆ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಲಿದ್ದಾರೆ.

spot_img

Related News

ಇಂದು ರಾಜ್ಯಕ್ಕೆ ಭಾರತ್ ಜೋಡೋ ಯಾತ್ರೆ

ಚಾಮರಾಜನಗರ : ರಾಹುಲ್ ಗಾಂಧಿ ನೇತೃತ್ವದಲ್ಲಿ ದೇಶಾದ್ಯಂತ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆ ಇಂದು ರಾಜ್ಯಕ್ಕೆ ಆಗಮಿಸಲಿದ್ದು, ಬರಮಾಡಿಕೊಳ್ಳಲು ಕಾಂಗ್ರೆಸ್ ತಯಾರಿ ಜೋರಾಗಿದೆ. ನಾಯಕರನ್ನು ಸ್ವಾಗತಿಸಲು ರಾಜ್ಯ ಕಾಂಗ್ರೆಸ್‌ ನಾಯಕರು ಸರ್ವ ರೀತಿಯಲ್ಲೂ...

ಪ್ರತಿ ಇನ್ಸಸ್ಟಾಗ್ರಾಂ ಪೋಸ್ಟ್ ಗೆ 8 ಕೋಟಿ ರೂ. ಪಡೆಯುವ ವಿರಾಟ್ ಕೊಹ್ಲಿ

ನವದೆಹಲಿ: ವಿರಾಟ್​ ಕೊಹ್ಲಿ ಸಾಮಾಜಿಕ ಜಾಲತಾಣ ಇನ್​ಸ್ಟಾಗ್ರಾಂನಲ್ಲೂ ಹೊಸ ದಾಖಲೆ ಬರೆದಿದ್ದಾರೆ. ಇನ್​ಸ್ಟಾಗ್ರಾಂನಲ್ಲಿ ಅವರು ಪ್ರತಿ ಪ್ರಾಯೋಜಿತ ಪೋಸ್ಟ್​ಗೆ ಬರೋಬ್ಬರಿ 8 ಕೋಟಿ ರೂಪಾಯಿ ಚಾರ್ಜ್​ ಮಾಡುತ್ತಿದ್ದಾರೆ. ಈ ಮೂಲಕ ಇನ್​ಸ್ಟಾಗ್ರಾಂನಲ್ಲಿ ಗರಿಷ್ಠ ಹಣ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -