spot_img
spot_img
spot_img
18 C
Belagavi
Thursday, September 29, 2022
spot_img

ಮದ್ಯದ ಅಮಲಿನಲ್ಲಿ ವಿಷ ಸೇವಿಸಿ ಯುವಕ ಸಾವು

spot_img

ಚಾಮರಾಜನಗರ:  ಮದ್ಯದ ಅಮಲಿನಲ್ಲಿ ವಿಷ ಸೇವಿಸಿ ಯುವಕ ಸಾವನೊಪ್ಪಿದ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ಪಟ್ಟಣದಲ್ಲಿ ನಡೆದಿದೆ.

ವಯಸ್ಸು 30 ದಾಟಿದರೂ ಮದುವೆಯಾಗಲಿಲ್ಲ ಎಂಬ ಚಿಂತೆಗೆ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.ವಿನೋದ್(34) ಮೃತ ದುರ್ದೈವಿ.

ಬೆಂಗಳೂರಿನ‌ ಕಂಪನಿಯಲ್ಲಿ ಕೆಲಸ‌ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ತನ್ನ ಸಹೋದರರಿಗೆ ವಿವಾಹವಾದರೂ ತನಗೆ ಆಗಿಲ್ಲವೆಂಬ ಖಿನ್ನತೆಯಲ್ಲಿ ಮದ್ಯದ ಅಮಲಿನಲ್ಲಿ ವಿಷ ಸೇವಿಸಿ‌ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

spot_img

Related News

ಡಿ.ಕೆ.ಶಿವಕುಮಾರ್ ಮನೆ, ಕಚೇರಿ ಮೇಲೆ ಸಿಬಿಐ ದಾಳಿ

ಬೆಂಗಳೂರು: ಇಡಿ ಅಧಿಕಾರಿಗಳ ದಾಳಿಯ ಬಳಿಕ ವಿಚಾರಣೆ ಎದುರಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಕೇಂದ್ರ ತನಿಖಾ ದಳದ ಅಧಿಕಾರಿಗಳು ಡಿ ಕೆ ಶಿವಕುಮಾರ್...

ಮೂರು ಪಡೆಗಳ ಮುಖ್ಯಸ್ಥರಾಗಿ ಅನಿಲ್ ಚವ್ಹಾಣ್ ನೇಮಕ

ನವದೆಹಲಿ: ನಿವೃತ್ತ ಲೆಫ್ಟಿನೆಂಟ್ ಜನರಲ್ ಅನಿಲ್ ಚವ್ಹಾಣ್ ಅವರನ್ನು ನೂತನ ಸಿಡಿಎಸ್ ಆಗಿ ನೇಮಕ ಮಾಡಲಾಗಿದೆ. ಎರಡನೇ ಸಿಡಿಎಸ್ ಅನಿಲ್ ಚವ್ಹಾಣ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -