ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ

May 9, 2024 - 10:56
 80
Google  News Join WhatsApp Join Telegram View ePaper

ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ

Panchayat Swaraj Samachar News Desk.

ಕರ್ನಾಟಕದ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಗೊಂಡಿದೆ. ಈ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 631204 ವಿದ್ಯಾರ್ಥಿಗಳು ಪಾಸಾಗಿದ್ದಾರೆ, ಈ ಬಾರಿ ರಾಜ್ಯಾದ್ಯಂತ 76.91ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಈ ಬಾರಿಯೂ ಬಾಲಕಿಯರೇ ಮೈಲುಗೈ ಸಾಧಿಸಿದ್ದಾರೆ. ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶದಲ್ಲಿ ಉಡುಪಿ ಜಿಲ್ಲೆಗೆ ಮೊದಲ ಸ್ಥಾನ ಗಳಿಸಿದೆ. ಯಾದಗಿರಿ ಕೊನೆಯ ಸ್ಥಾನದಲ್ಲಿದೆ.

ಪಾಸಾಗಲಿ ಅಥವಾ ಫೇಲಾಗಲಿ 3 ಬಾರಿ ಪರೀಕ್ಷೆ ಬರೆಯಲು ಅವಕಾಶ, ಪಾಸಾದರೂ ಅಂಕ ಹೆಚ್ಚಿಸಿಕೊಳ್ಳಲು ಪರೀಕ್ಷೆ-2, ಪರೀಕ್ಷೆ-3 ಬರೆಯಬಹುದು.

Google News Join Facebook Live 24/7 Help Desk

Tags: