ಕೆ.ವಿ ಗೌತಮ್‌ಗೆ ಕೋಲಾರ ಕಾಂಗ್ರೆಸ್ ಟಿಕೆಟ್

Mar 30, 2024 - 12:19
 16
Google  News Join WhatsApp Join Telegram Live

ಕೆ.ವಿ ಗೌತಮ್‌ಗೆ ಕೋಲಾರ ಕಾಂಗ್ರೆಸ್ ಟಿಕೆಟ್

Panchayat Swaraj Samachar News Desk.

ಬೆಂಗಳೂರು: ಕೋಲಾರ ಕಾಂಗ್ರೆಸ್ ಟಿಕೆಟ್ ಫೈನಲ್ ಆಗಿದ್ದು, ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆ.ವಿ ಗೌತಮ್ ಅವರಿಗೆ ಟಿಕೆಟ್ ಘೋಷಿಸಲಾಗಿದೆ.

ಕೆ.ವಿ ಗೌತಮ್ ಅವರಿಗೆ ಟಿಕೆಟ್ ನೀಡುವ ಮೂಲಕ ಕಾಂಗ್ರೆಸ್ ಹೈಕಮಾಂಡ್ ಎರಡು ಬಣಗಳ ನಡುವಿನ ಜಗಳಕ್ಕೆ ಬ್ರೇಕ್ ಹಾಕಿದೆ. ಸಚಿವ ಮುನಿಯಪ್ಪ ಮತ್ತು ಉಳಿದ ನಾಯಕರ ಗಲಾಟೆ ಹಿನ್ನೆಲೆ 3ನೇ ಅಭ್ಯರ್ಥಿಗೆ ಅದೃಷ್ಟ ಒಲಿದಿದೆ.  ಈ ಕುರಿತು ಮಾತನಾಡಿದ ಸಚಿವ ಎಂಸಿ ಸುಧಾಕರ್, ಹೈಕಮಾಂಡ್ ಘೋಷಣೆ ಮಾಡಿದ ಅಭ್ಯರ್ಥಿಗೆ ನಮ್ಮ ಬೆಂಬಲ ಇದೆ ಎಂದಿದ್ದಾರೆ.

Google News Join Facebook Live 24/7 Help Desk

Tags: