ಪಂತ ಬಾಳೇಕುಂದ್ರಿ ದುರ್ಗಾದೇವಿ ದರ್ಶನ ಪಡೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Apr 29, 2024 - 09:17
 12
Google  News Join WhatsApp Join Telegram Live

ಪಂತ ಬಾಳೇಕುಂದ್ರಿ ದುರ್ಗಾದೇವಿ ದರ್ಶನ ಪಡೆದ  ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Panchayat Swaraj Samachar News Desk.

ಬೆಳಗಾವಿಯ ಗ್ರಾಮೀಣ ಕ್ಷೇತ್ರದ ಪಂತ ಬಾಳೇಕುಂದ್ರಿ‌ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀ‌ ದುರ್ಗಾದೇವಿ ಮಂದಿರಕ್ಕೆ ಭೇಟಿ ನೀಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ದೇವಿಯ ದರ್ಶನ ಆಶೀರ್ವಾದ ಪಡೆದರು.

ಮೊನ್ನೆಯಷ್ಟೇ ಈ ದೇವಸ್ಥಾನದ ವಾಸ್ತುಶಾಂತಿ ಹಾಗೂ ಮೂರ್ತಿ ಪ್ರಾಣ ಪ್ರತಿಷ್ಠಾಪನೆಯಾಗಿದ್ದು, ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ‌. 

 ಈ ಸಮಯದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಗ್ರಾಮದ ಹಿರಿಯರು, ಮಹಿಳೆಯರು, ಮಕ್ಕಳು ಉಪಸ್ಥಿತರಿದ್ದರು.

Google News Join Facebook Live 24/7 Help Desk

Tags: