ಪ್ರತಿಷ್ಠೆಯ ಕಣವಾದ ಬೆಳಗಾವಿ ಲೋಕಸಭಾ ಕ್ಷೇತ್ರ

May 7, 2024 - 07:21
 13
Google  News Join WhatsApp Join Telegram View ePaper

ಪ್ರತಿಷ್ಠೆಯ ಕಣವಾದ ಬೆಳಗಾವಿ ಲೋಕಸಭಾ ಕ್ಷೇತ್ರ

Panchayat Swaraj Samachar News Desk.

ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಬೆಳಗಾವಿ ಪ್ರತಿಷ್ಠೆಯ ಕ್ಷೇತ್ರವಾಗಿದೆ. ಕಾಂಗ್ರೆಸ್- ಬಿಜೆಪಿ ನಡುವೆ ಕ್ಷೇತ್ರದಲ್ಲಿ ನೇರಾ ಹಣಾಹಣಿ ಇದೆ. ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 13 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಬೆಳಗಾವಿ ಕ್ಷೇತ್ರದಲ್ಲಿ ಒಟ್ಟು 19,23,788 ಮತದಾರರು ಇದ್ದಾರೆ.

ಪುರುಷ- 9,57,559, ಮಹಿಳಾ- 9,66,134, ಇತರೆ 95 ಮತದಾರರಿದ್ದಾರೆ. ಕ್ಷೇತ್ರದಲ್ಲಿ 53,922 ಯುವ ಮತದಾರರು ಇದ್ದಾರೆ. 7958 ಸೇವಾ ಮತದಾರರಿದ್ದಾರೆ. 85 ವರ್ಷ ಮೇಲ್ಪಟ್ಟವರು 20,512 ಜನರಿದ್ದಾರೆ. ಬೆಳಗಾವಿ ಕ್ಷೇತ್ರದಲ್ಲಿ ಒಟ್ಟು 2086 ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗಿದೆ. ಸೂಕ್ಷ್ಮ, ಅತಿ ಸೂಕ್ಷ್ಮ 466 ಮತಗಟ್ಟೆ ಗುರುತು ಮಾಡಲಾಗಿದೆ.

Google News Join Facebook Live 24/7 Help Desk

Tags: