ಪ್ರಧಾನಿ ಮೋದಿ ವಿರುದ್ಧ ಅಜಯ್ ರೈ ಸ್ಪರ್ಧೆ

Mar 24, 2024 - 09:15
 7
Google  News Join WhatsApp Join Telegram Live

ಪ್ರಧಾನಿ ಮೋದಿ ವಿರುದ್ಧ ಅಜಯ್ ರೈ ಸ್ಪರ್ಧೆ

Panchayat Swaraj Samachar News Desk.

ನವದೆಹಲಿ: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ನಾಲ್ಕನೇ ಪಟ್ಟಿ ಬಿಡುಗಡೆ ಮಾಡಿದ್ದು, ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅಜಯ್ ರೈ ಸ್ಪರ್ಧೆ ಮಾಡಲಿದ್ದಾರೆ.

ವಿವಿಧ ರಾಜ್ಯಗಳ 46 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಖೈರುಗೊಳಿಸಿ ಕಾಂಗ್ರೆಸ್ ನಾಲ್ಕನೇ ಪಟ್ಟಿ ರಿಲೀಸ್ ಮಾಡಿದೆ. ಕಳೆದ ಎರಡು ಬಾರಿ ಅಜಯ್ ರೈ ಮೋದಿ ವಿರುದ್ಧ ಸ್ಪರ್ಧಿಸಿದ್ದರು. ಇದೀಗ ಮೂರನೇ ಬಾರಿಗೆ ಅಜಯ್ ರೈಗೆ ಟಿಕೆಟ್ ನೀಡಲಾಗಿದೆ. 

ಇನ್ನು ಶಿವಗಂಗಾದಿಂದ ಕಾರ್ತಿ ಚಿದಂಬರಂಗೆ ಟಿಕೆಟ್ ಘೋಷಣೆಯಾಗಿದೆ. ರಾಜಘಡ್‌ನಿಂದ ಮಾಜಿ ಮುಖ್ಯಮಂತ್ರಿ ದ್ವಿಗಿಜಯ್ ಸಿಂಗ್‌ಗೆ ಟಿಕೆಟ್ ನೀಡಲಾಗಿದೆ.

Google News Join Facebook Live 24/7 Help Desk

Tags: