ಬೆಳಗಾವಿಯಿಂದ ಜಗದೀಶ್ ಶೆಟ್ಟರ್ ಕಣಕ್ಕೆ ಅನಂತಕುಮಾರ್ ಹೆಗಡೆಗೆ ಕೈತಪ್ಪಿದ ಬಿಜೆಪಿ ಟಿಕೆಟ್

Mar 24, 2024 - 21:42
 127
Google  News Join WhatsApp Join Telegram Live

ಬೆಳಗಾವಿಯಿಂದ ಜಗದೀಶ್ ಶೆಟ್ಟರ್ ಕಣಕ್ಕೆ ಅನಂತಕುಮಾರ್ ಹೆಗಡೆಗೆ ಕೈತಪ್ಪಿದ ಬಿಜೆಪಿ ಟಿಕೆಟ್

Panchayat Swaraj Samachar News Desk.

ಬೆಂಗಳೂರು: ಲೋಕಸಭಾ ಚುನಾವಣೆಗೆ ಬಿಜೆಪಿ ತನ್ನ 5ನೇ ಪಟ್ಟಿಯನ್ನು ಭಾನುವಾರ ಬಿಡುಗಡೆ ಮಾಡಿದೆ. ಕರ್ನಾಟಕ ಸೇರಿದಂತೆ 8 ರಾಜ್ಯಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಕರ್ನಾಟಕದಲ್ಲಿ ಉತ್ತರ ಕನ್ನಡ ಸಂಸದ ಅನಂತಕುಮಾರ್ ಹೆಗಡೆಗೆ ಟಿಕೆಟ್ ಕೈತಪ್ಪಿದ್ದು, ತೀವ್ರ ವಿರೋಧದ ನಡುವೆ ಜಗದೀಶ್ ಶೆಟ್ಟರ್ಗೆ ಬೆಳಗಾವಿ ಟಿಕೆಟ್ ಘೋಷಣೆ ಮಾಡಲಾಗಿದೆ.

 ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಟಿಕೆಟ್ ಯಾರಿಗೆ ನೀಡಬೇಕು ಎಂಬ ಗೊಂದಲದಲ್ಲಿ ಬಿಜೆಪಿ ಹೈಕಮಾಂಡ್ ಇದ್ದಂತೆ ಕಾಣುತ್ತಿದೆ. ರಘುಚಂದನ್ ಹಾಗೂ ಗೋವಿಂದ ಕಾರಜೋಳ ನಡುವೆ ಟಿಕೆಟ್ಗಾಗಿ ಫೈಟ್ ನಡೆಯುತ್ತಿದೆ.

ಯಾರಿಗೆಲ್ಲ ಟಿಕೆಟ್:

ಬೆಳಗಾವಿ ಲೋಕಸಭಾ ಕ್ಷೇತ್ರ-ಜಗದೀಶ್ ಶೆಟ್ಟರ್

ರಾಯಚೂರು ಲೋಕಸಭಾ ಕ್ಷೇತ್ರ-ರಾಜಾ ಅಮರೇಶ್ವರ ನಾಯಕ

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ-ಡಾ.ಕೆ.ಸುಧಾಕರ್

ಉತ್ತರ ಕನ್ನಡ ಲೋಕಸಭಾ ಕ್ಷೇತ್ರ-ವಿಶ್ವೇಶ್ವರ ಹೆಗಡೆ ಕಾಗೇರಿ

Google News Join Facebook Live 24/7 Help Desk

Tags: