ಮತದಾನ ಮಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಮೃಣಾಲ ಹೆಬ್ಬಾಳ್ಕರ್

May 7, 2024 - 10:34
 70
Google  News Join WhatsApp Join Telegram View ePaper

ಮತದಾನ ಮಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಮೃಣಾಲ ಹೆಬ್ಬಾಳ್ಕರ್

Panchayat Swaraj Samachar News Desk.

ಬೆಳಗಾವಿ: ಬೆಳಗಾವಿಯಲ್ಲಿ ಮತದಾನ ಪ್ರಕ್ರಿಯೆ ಬರದಿಂದ ಸಾಗುತ್ತಿದ್ದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಕಾಂಗ್ರೆಸ್ ಅಭ್ಯರ್ಥಿ ಮೃಣಾಲ ಹೆಬ್ಬಾಳ್ಕರ್ ಮತ್ತು ಎಮ್.ಎಲ್‌.ಸಿ ಚನ್ನರಾಜ ಹಟ್ಟಿಹೊಳಿ ಮತ ಚಲಾಯಿಸಿದರು.

ಹಿಂಡಲಗಾ ಸಮೀಪ ವಿಜಯನಗರ ಕನ್ನಡ- ಮರಾಠಿ ಶಾಲೆ ಮತಗಟ್ಟೆಯಲ್ಲಿ ಮತ ಚಲಾಯಿಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಬಹುಮತಗಳಿಂದ ಗೆಲ್ಲುವ ಭರವಸೆ ವ್ಯಕ್ತಪಡಿಸಿದರು.

Google News Join Facebook Live 24/7 Help Desk

Tags: