ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆ ಅಂತ್ಯ

May 7, 2024 - 18:28
 39
Google  News Join WhatsApp Join Telegram View ePaper

ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆ ಅಂತ್ಯ

Panchayat Swaraj Samachar News Desk.

ಇಂದು ಬೆಳಗ್ಗೆ 07ಗಂಟೆಯಿಂದ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಿಗೆ ನಡೆದಿದ್ದ ಮತದಾನ ಪ್ರಕ್ರಿಯೆ ಸಂಜೆ 6 ಗಂಟೆಗೆ ಮುಕ್ತಾಯವಾಗಿದೆ.

 ಮತಗಟ್ಟೆ ಆವರಣದಲ್ಲಿ ಸರತಿ ಸಾಲಿನಲ್ಲಿ ನಿಂತಿರುವವರಿಗೆ ಮಾತ್ರ ಮತದಾನಕ್ಕೆ ಅವಕಾಶವಿರುತ್ತದೆ. ಇನ್ನುಳಿದಂತೆ ಯಾರಿಗೂ ಮತದಾನಕ್ಕೆ ಅವಕಾಶ ಇರುವುದಿಲ್ಲ. ಮತಗಟ್ಟೆಯಲ್ಲಿರುವವರು ಮತ ಹಾಕಿದ ಬಳಿಕ ಚುನಾವಣಾ ಸಿಬ್ಬಂದಿ ಮತಯಂತ್ರಗಳನ್ನು ಕ್ಲೋಸ್ ಮಾಡಿ ಬಿಗಿ ಭದ್ರತೆಯಲ್ಲಿ ಸ್ಟ್ರಾಂಗ್ ರೂಮ್ಗೆ ಕೊಂಡೊಯ್ಯಲಿದ್ದಾರೆ.

Google News Join Facebook Live 24/7 Help Desk

Tags: