ಶನಿವಾರವೂ ಕಾಂಗ್ರೆಸ್ ಅಭ್ಯರ್ಥಿ ಹೆಬ್ಬಾಳ್ಕರ್ ಪರ ಅರಬಾವಿ ಕ್ಷೇತ್ರದಲ್ಲಿ ಪ್ರಚಾರ

Apr 6, 2024 - 08:25
 13
Google  News Join WhatsApp Join Telegram Live

ಶನಿವಾರವೂ ಕಾಂಗ್ರೆಸ್ ಅಭ್ಯರ್ಥಿ  ಹೆಬ್ಬಾಳ್ಕರ್ ಪರ ಅರಬಾವಿ ಕ್ಷೇತ್ರದಲ್ಲಿ ಪ್ರಚಾರ

Panchayat Swaraj Samachar News Desk.

ಬೆಳಗಾವಿ : ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಪರ ಏ.6 ರಂದು ಸಹ ಅರಭಾವಿ ವಿಧಾನ ಸಭಾ ಕ್ಷೇತ್ರದ ವಿವಿಧ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರಚಾರ ನಡೆಯಲಿದೆ.

ಶನಿವಾರ ಬೆಳಗ್ಗೆ 11 ಗಂಟೆಗೆ ಅರಭಾವಿ ಪಟ್ಟಣದದಲ್ಲಿ ಪ್ರಚಾರ ಸಭೆ ನಡೆಸಲಿದ್ದಾರೆ.‌ ಬಳಿಕ ಮಧ್ಯಾಹ್ನ 1 ಗಂಟೆಗೆ ವಡ್ಡರ ಹಟ್ಟಿ, ಸಾಯಂಕಾಲ 4 ಗಂಟೆಗೆ ನಾಗನೂರು, ಸಾಯಂಕಾಲ 5 ಗಂಟೆಗೆ ತುಕ್ಕಾನಟ್ಟಿ ಹಾಗೂ ಸಾಯಂಕಾಲ 6 ಗಂಟೆಗೆ ಕಲ್ಲೊಳಿ ಜಿಲ್ಲಾಪಂಚಾಯ ವ್ಯಾಪ್ತಿಯಲ್ಲಿ ಪ್ರಚಾರ ನಡೆಸಲಿದ್ದಾರೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೇರಿದಂತೆ ಸ್ಥಳೀಯ ಮುಖಂಡರು ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ.

Google News Join Facebook Live 24/7 Help Desk

Tags: